Tuesday, April 13, 2021

ರಾಜ್ಯದಲ್ಲಿ ಹೊಸದಾಗಿ 54 ಕೊರೋನಾ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 54 ಕೊರೋನಾ  ಪ್ರಕರಣ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1146ಕ್ಕೆ  ಏರಿದೆ. ಮಂಡ್ಯದಲ್ಲಿ ಹೊಸದಾಗಿ 22 ಕೊರೋನಾ ಪ್ರಕರಣ ದೃಢಪಟ್ಟಿದೆ. ಕಲಬುರ್ಗಿಯಲ್ಲಿ 10 ಮತ್ತು ಹಾಸನದಲ್ಲಿ 6 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.   ಹೊಸದಾಗಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ  36 ಪುರುಷರು, 18 ಮಹಿಳೆಯರು ಸೇರಿದ್ದಾರೆ. ಹೊಸದಾಗಿ 10 ಮಕ್ಕಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾ ರಾಜ್ಯದಲ್ಲಿ 37 ಮಂದಿಯ ಬಲಿ ಪಡೆದುಕೊಂಡಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!