Tuesday, April 13, 2021

ರಾಜ್ಯದಲ್ಲಿ ಮೇ 19ರವರೆಗೆ ಲಾಕ್ ಡೌನ್ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಅಂದರೆ ಮೇ 19ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ. ಮುಂದಿನ ಆದೇಶದವರೆಗೆ ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ.

ಲಾಕ್ ಡೌನ್ ಮುಂದುವರಿಕೆ ನಿರ್ಧಾರವನ್ನು ರಾಜ್ಯ ಸರ್ಕಾರವೇ ತೆಗೆದುಕೊಂಡಿದ್ದು, ಲಾಕ್ ಡೌನ್ 3ರ ಮಾರ್ಗಸೂಚಿಗಳು ಯಥಾಪ್ರಕಾರ ಮುಂದವರಿಯಲಿದೆ.

ರಾಜ್ಯದ ಎಲ್ಲ ಹಿರಿಯ ಅಧಿಕಾರಿಗಳಿಗೆ, ಜಿಲ್ಲಾಡಳಿತಗಳಿಗೆ ಈ ಸಂಬಂಧ ಆದೇಶ ರವಾನಿಸಲಾಗಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ತ.ಮ. ವಿಜಯಭಾಸ್ಕರ್ ಸೂಚಿಸಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಬರುವವರೆಗೂ ರಾಜ್ಯದಲ್ಲಿ‌ ಲಾಕ್ ಡೌನ್ ಮುಂದುವರಿಯಲಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!