ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video

newsics.com ಪಟನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್‌ ಅವರ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಶಿವಲಿಂಗವನ್ನು ತಬ್ಬಿ ಕುಳಿತು ಭಕ್ತಿ ಪ್ರದರ್ಶಿಸಿರುವ ವಿಡಿಯೋ ಸಖತ್ ವೈರಲ್‌ ಆಗುತ್ತಿದೆ. ತೇಜ್‌ ಪ್ರತಾಪ್‌ ಯಾದವ್‌ ಅವರು ದೇವಾಲಯವೊಂದರಲ್ಲಿ ಶಿವಲಿಂಗವನ್ನು ತಬ್ಬಿ ಕುಳಿತಿದ್ದಾರೆ. ಅವರ ಮೈಮೇಲೆ ಹಾಲಿನ ಕ್ಷೀರಾಭಿಷೇಕ ನಡೆದಿದೆ. ಒಂದು ನಿಮಿಷಕ್ಕೂ ಹೆಚ್ಚು ಅವಧಿವರೆಗೆ ಅಭಿಷೇಕ ನಡೆದಿದ್ದು, ಮುಗಿಯುವವರೆಗೂ ತೇಜ್‌ ಪ್ರತಾಪ್‌ ಯಾದವ್‌ ಅವರು ಶಿವಲಿಂಗವನ್ನು ತಬ್ಬಿಕೊಂಡೇ ಕುಳಿತಿದ್ದರು. ಈ ಹಿಂದೆ ತೇಜ್ ಪ್ರತಾಪ್ … Continue reading ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video