ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ

newsics.com ಮಂಗಳೂರು :ಕಡಲನಗರಿ ಮಂಗಳೂರಿನಲ್ಲಿ ಭಾರೀ ಮಳೆಯ ನಡುವೆ ಕಳವು ಪ್ರಕರಣಗಳು ಹೆಚ್ಚಾಗುತ್ತಿದೆ. ಚಡ್ಡಿ ಗ್ಯಾಂಗ್ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ಮಧ್ಯರಾತ್ರಿ  ವೃದ್ಧ ದಂಪತಿಗಳಿದ್ದ ಮನೆಯ ಕಿಟಕಿ ಸರಳು‌ ಮುರಿದು ನುಗ್ಗಿ, ದಂಪತಿಯಾದ ವಿಕ್ಟರ್ ಮೆಂಡೋನ್ಸಾ(71) ಹಾಗೂ ಪ್ಯಾಟ್ರಿಷಾ ಮೆಂಡೋನ್ಸಾ(60) ಅವರ ಮೇಲೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಇದೀಗ ಆರೋಪಿಗಳಾದ ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) … Continue reading   ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ