ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

newsics.com ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. ನಿರೀಕ್ಷೆಯಂತೆ, ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ … Continue reading ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ