ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

newsics.com ನವದೆಹಲಿ :ಯುವಕನೊಬ್ಬ ಆ ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಈ ಕುರಿತ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಯುವತಿಯೊಬ್ಬಳು ತನ್ನ ಪಾಡಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಕಾಮುಕ ವ್ಯಕ್ತಿಯೊಬ್ಬ ಆಕೆಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಪರಾರಿಯಾಗಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದು, ಇಲ್ಲಿನ ಕೊತ್ವಾಲಿ ಎಂಬಲ್ಲಿ ಯುವತಿಯೊಬ್ಬಳು ತನ್ನ ಪಾಡಿಗೆ ನಡೆದುಕೊಂಡು ಹೋಗುತ್ತಿದ್ದಂತಹ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ … Continue reading ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ