ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು

newsics.com ನವದೆಹಲಿ :ಅನಂತ್ ಅಂಬಾನಿ ಮದುವೆ     ಪ್ರೀ-ವೆಡ್ಡಿಂಗ್ ಸಮಾರಂಭ  ವೇಳೆ ನೀಡಿದ ಆಹಾರದಲ್ಲಿ ಕೂದಲು ಸಿಕ್ಕಿದೆ. ಸೋಶಿಯಲ್ ಮೀಡಿಯಾ ಸೆನ್ಸೇಷನ್ ಆಗಿರುವ ಒರಿ ಹಂಚಿಕೊಂಡ ವಿಡಿಯೋದಿಂದ ಈ ವಿಚಾರ ವೈರಲ್ ಆಗಿದೆ. ಬಾಲಿವುಡ್ ಸೆಲೆಬ್ರಿಟಿಗಳ ಆಪ್ತ ಎಂದೇ ಫೇಮಸ್ ಆಗಿರುವ ಒರಿ ಅಲಿಯಾಸ್ ಒರ್ಹಾನ್ ಅವತ್ರಮಣಿ ಅವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಇದರಲ್ಲಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಪ್ರೀ-ವೆಡ್ಡಿಂಗ್ ಸಮಾರಂಭದ ಕೆಲವು ದೃಶ್ಯಗಳನ್ನು ಒರಿ ಹಂಚಿಕೊಂಡಿದ್ದಾರೆ. ಅತಿಥಿಗಳಿಗೆ ತಯಾರಿಸಿದ್ದ ನೂರಾರು ಬಗೆಯ ಆಹಾರದ ಬಗ್ಗೆ … Continue reading ಅಂಬಾನಿ ಮಗನ ಪ್ರೀ-ವೆಡ್ಡಿಂಗ್ ಊಟದಲ್ಲಿ ಸಿಕ್ತು ಕೂದಲು