ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

newsics.com ಉತ್ತರಪ್ರದೇಶ :ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಇವರ ರೊಮ್ಯಾನ್ಸ್‌ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಉತ್ತರ ಪ್ರದೇಶದ ಜಾನ್‌ಪುರದಲ್ಲಿ ನಡೆದಿದ್ದು, ಇಲ್ಲಿನ ಪ್ರತಿಷ್ಠಿತ ಕಾನ್ವೆಂಟ್‌ ಶಾಲೆಯೊಂದರಲ್ಲಿ ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿಯೊಬ್ಬರು ಚಕ್ಕಂದವಾಡಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಈ ಇಬ್ಬರೂ ಶಾಲಾ ಕೊಠಡಿಯಲ್ಲಿಯೇ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ಕ್ಯಾಮೆರಾದಲ್ಲಿ ರೆಕಾರ್ಡ್‌ ಮಾಡಿ ಯಾರೋ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. … Continue reading ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌