ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌

newsics.com ಬೆಂಗಳೂರು :ಡೆಂಘೀ ಮಹಾಮಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾಗಿರೋ ರಶ್ಮಿ ಆರ್ ನಾಯಕ್ (42) ಮೃತ ಮಹಿಳೆ. ಕಳೆದ ಕಳೆದ 15-20 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ವೈದ್ಯರು ಮಹಿಳೆಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು.  ಇಂದು ಚಿಕಿತ್ಸೆ ಫಲಿಸದೆ ರಶ್ಮಿ ಕೊನೆಯುಸಿರೆಳೆದಿದ್ದಾರೆ. ಪತಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು ರಶ್ಮಿ ಅವರು ಅಗಲಿದ್ದಾರೆ. ಈಗಾಗಲೇ ರಿಪ್ಪನ್‌ಪೇಟೆ … Continue reading ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌