ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

newsics.com ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಹಳೇ ವಿದ್ಯಾರ್ಥಿಯಿಂದಲೇ ಈ ಹೀನ ಕೃತ್ಯ ನಡೆದಿದ್ದು, ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ಯೋಗಿ ಎಂಬಾತನೇ ಬಂಧಿತ ಆರೋಪಿ. ಚಿತ್ರಕಲೆ, ಕ್ರೀಡೆ ಹೇಳಿ ಕೊಡುವ ನೆಪದಲ್ಲಿ ಸರ್ಕಾರಿ ಪ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಮೇಲೆ ಆರೋಪಿ ಯೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. … Continue reading ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ