ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

newsics.com ಬೆಂಗಳೂರು :  ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ(58) ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಶ್ವಾಸಕೋಶದ  ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮ ಮೆಟ್ರೋ ಸೇರಿದಂತೆ ಅನೇಕ … Continue reading ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ