ಎರಡು ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್ ಜತೆ ಹೋರಾಡಿದ್ದ ಅಪರ್ಣಾ ಧೀರೆ… ಪತಿ ನಾಗರಾಜ್ ವಸ್ತಾರೆ ಕಂಬನಿ

newsics.com ಬೆಂಗಳೂರು: ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಇತ್ತ ಪ್ರೀತಿಯ ಮಡದಿ ಕಳೆದುಕೊಂಡು ಪತಿ ನಾಗರಾಜ್ ವಸ್ತಾರೆ (Nagaraj Ramaswamy Vastarey) ಭಾವುಕರಾಗಿದ್ದಾರೆ. ಅಪರ್ಣಾ ವಿಧಿವಶರಾದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ನಾಗರಾಜ್‌ ವಸ್ತಾರೆ, ತುಂಬಾ ಖಾಸಗಿಯಾಗಿ ಬದುಕಿದವಳು ಅಪರ್ಣಾ, ಅಷ್ಟೇ ಖಾಸಗಿಯಾಗಿ ಬೀಳ್ಕೊಡಲು ಬಯಸುತ್ತೇನೆ. ಅವಳು ನನಗೆ ಸಲ್ಲೋದಕ್ಕೆ ಮುಂಚೇನೇ ಕರ್ನಾಟಕಕ್ಕೆ ಸೇರಿದವಳು. ಮಾಧ್ಯಮದವರ ಮುಂದೆಯೇ ನಿಂತು ಏನಾಯ್ತು ಅಂತಾ ಹೇಳಬೇಕು ಅನ್ನೋದು ಅವಳ ಆಸೆಯಾಗಿತ್ತು. ಅಷ್ಟನ್ನೇ ನಾನು ಹೇಳ್ತಿದ್ದೀನಿ ಎಂದರು. … Continue reading ಎರಡು ವರ್ಷದಿಂದ ಶ್ವಾಸಕೋಶ ಕ್ಯಾನ್ಸರ್ ಜತೆ ಹೋರಾಡಿದ್ದ ಅಪರ್ಣಾ ಧೀರೆ… ಪತಿ ನಾಗರಾಜ್ ವಸ್ತಾರೆ ಕಂಬನಿ