ಡೆಂಗ್ಯೂ ಹಾಟ್ ಸ್ಪಾಟ್ ಆದ ಬೆಂಗಳೂರು : ಅಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ವಾರ್ನಿಂಗ್

newsics.com ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು (Dengue Fever) ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಇಂದು ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ 37 ಡೆಂಗ್ಯೂ … Continue reading ಡೆಂಗ್ಯೂ ಹಾಟ್ ಸ್ಪಾಟ್ ಆದ ಬೆಂಗಳೂರು : ಅಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ವಾರ್ನಿಂಗ್