ನಿಮ್ಮ ಮಗು ಮೊಬೈಲ್ ಫೋನ್ ಗೆ ಅಡಿಕ್ಟ್ ಆಗಿದ್ಯಾ!?, ಹಾಗಿದ್ರೆ ಹುಷಾರಾಗಿ!

newsics.com ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವೃದ್ಧರ ವರೆಗೆ ಮೊಬೈಲ್ ಫೋನ್ಗಳನ್ನು ಬಳಸುವವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಗಲು ರಾತ್ರಿ ಎನ್ನದೇ ಹೆಚ್ಚಿನ ಸಮಯವನ್ನು ಮೊಬೈಲ್ನಲ್ಲೇ ಕಳೆಯುತ್ತಿದ್ದಾರೆ. ಇದು ಮಕ್ಕಳ ಬೆಳವಣಿಗೆ ಮೇಲೆ ತೀವ್ರವಾದ ಪರಿಣಾಮ ಬೀರುವುದರ ಜತೆಗೆ ಕಣ್ಣುಗಳಿಗೂ ಹಾನಿಯನ್ನುಂಟು ಮಾಡುತ್ತದೆ. ಮಕ್ಕಳ ಮೇಲೆ ಸ್ಮಾರ್ಟ್ ಫೋನ್ ಬಳಕೆಯಿಂದ ಉಂಟಾಗುವ ಅಪಾಯಕಾರಿ ಪರಿಣಾಮಗಳು .. ಒಂದು ಅಧ್ಯಯನದ ಪ್ರಕಾರ, 8 ರಿಂದ 12 ವರ್ಷ ವಯಸ್ಸಿನ ಮಕ್ಕಳು ಪ್ರತಿದಿನ ಸುಮಾರು 6 … Continue reading ನಿಮ್ಮ ಮಗು ಮೊಬೈಲ್ ಫೋನ್ ಗೆ ಅಡಿಕ್ಟ್ ಆಗಿದ್ಯಾ!?, ಹಾಗಿದ್ರೆ ಹುಷಾರಾಗಿ!