Most Expensive Electric Scooter ಬಿಎಂಡಬ್ಲ್ಯುಸಿಇ 04 ಎಲೆಕ್ಟ್ರಿಕ್ ಸ್ಕೂಟರ್‌ ಭಾರತದಲ್ಲಿ ಬಿಡುಗಡೆ, ಬೆಲೆ ಎಷ್ಟು?

newsics.com ಬಿಎಂಡಬ್ಲ್ಯೂ ಮೊಟೊರಾಡ್ ಕಂಪನಿಯ ಅತಿ ದುಬಾರಿ ಸ್ಕೂಟರ್ ಭಾರತದಲ್ಲಿ ಬಿಡುಗಡೆಯಾಗಿದೆ. ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್‌ನ್ನು ಬಿಡುಗಡೆ ಮಾಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ ಎಕ್ಸ್ ಶೋರೂಮ್ ಬೆಲೆ 14.90 ಲಕ್ಷ ರೂಪಾಯಿ. ಇದು ಭಾರತದ ಅತ್ಯಂತ ದುಬಾರಿ ಎಲೆಕ್ಟ್ರಿಕ್ ಸ್ಕೂಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ತಿಂಗಳಲ್ಲಿ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್‌ನ ಬುಕ್ಕಿಂಗ್ ಆರಂಭವಾಗಿದ್ದು, 2024ರ ಸೆಪ್ಟೆಂಬರ್‌ನಲ್ಲಿ ಡೆಲಿವರಿ ಶುರುವಾಗಲಿದೆ. ಆರಂಭದಲ್ಲಿ ಈ ಸ್ಕೂಟರ್‌ನ್ನು 2022ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಪ್ರದರ್ಶಿಸಲಾಗಿತ್ತು. … Continue reading Most Expensive Electric Scooter ಬಿಎಂಡಬ್ಲ್ಯುಸಿಇ 04 ಎಲೆಕ್ಟ್ರಿಕ್ ಸ್ಕೂಟರ್‌ ಭಾರತದಲ್ಲಿ ಬಿಡುಗಡೆ, ಬೆಲೆ ಎಷ್ಟು?