ತಂದೆಯ ಅಂತಿಮ ಸಂಸ್ಕಾರ ಮಾಡಿದ ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು

newsics.com ಬೆಂಗಳೂರು: ನಿರೂಪಕಿ ದಿವ್ಯಾ ಆಲೂರು ಅವರು ತಂದೆ ಅವರು ನಿಧನರಾಗಿದ್ದಾರೆ. ತಂದೆಯ ಅಂತಿಮ ಸಂಸ್ಕಾರವನ್ನು ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು ಮಾಡಿದ್ದಾರೆ. ಪ್ರಸಿದ್ಧ ಜಾನಪದ ಹಾಡುಗಾರ, ಸಾಹಿತಿ, ಕನ್ನಡ ಪರ ಹೋರಾಟಗಾರ ಆಲೂರು ನಾಗಪ್ಪ (74) ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಲೂರು ನಾಗಪ್ಪ ಅವರ ಮಗಳಾದ ದಿವ್ಯಾ ಆಲೂರು ಅವರು ತಮ್ಮ ತಂದೆಯ ಅಂತ್ಯಕ್ರಿಯೆಯನ್ನು ಅವರೇ ನೆರವೇರಿಸಿದ್ದಾರೆ. ಹಿಂದು ಧರ್ಮದಲ್ಲಿ ಗಂಡು ಮಕ್ಕಳು ಮಾತ್ರ ಈ ಕಾರ್ಯ ಮಾಡುತ್ತಾರೆ. … Continue reading ತಂದೆಯ ಅಂತಿಮ ಸಂಸ್ಕಾರ ಮಾಡಿದ ಕನ್ನಡದ ಖ್ಯಾತ ನಿರೂಪಕಿ ದಿವ್ಯಾ ಆಲೂರು