ನಿಲ್ಲದ ಮಳೆ: ಶನಿವಾರವೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

newsics.com ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ಧಾರಾಕಾರ ಮಳೆ ಮುಂದುವರೆದಿದೆ. ಶಾಲಾ, ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಕೆಲವೆಡೆ ಮಳೆ ಕಡಿಯಾಗಿದ್ದರೂ ಬಿರುಗಾಳಿ ಮುಂದುವರೆದಿದೆ. ಹೀಗಾಗಿ ಧಾರವಾಡ, ಬೆಳಗಾವಿ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, … Continue reading ನಿಲ್ಲದ ಮಳೆ: ಶನಿವಾರವೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ