ಗಂಡ- ಹೆಂಡತಿ ಮಧ್ಯೆ ವಯಸ್ಸಿನ ಅಂತರ ಹೆಚ್ಚಿದ್ದರೆ ಏನೆಲ್ಲಾ ಆಗುತ್ತೆ?

newsics.com ಗಂಡ ಮತ್ತು ಹೆಂಡತಿ ನಡುವಿನ ವಯಸ್ಸಿನ ವ್ಯತ್ಯಾಸ. ಸಂತೋಷದ ಜೀವನವನ್ನು ನಡೆಸಲು ಸಂಸಾರದಲ್ಲಿ ಅಗತ್ಯವಾದ ಪ್ರಮುಖ ವಿಷಯಗಳನ್ನು ಸಹ ಉಲ್ಲೇಖಿಸುತ್ತಾನೆ. ಪತಿ-ಪತ್ನಿಯರ ವಯಸ್ಸಿನ ವ್ಯತ್ಯಾಸವನ್ನು ಅವಲಂಬಿಸಿ ವೈವಾಹಿಕ ಜೀವನದಲ್ಲಿ ಸಂತೋಷವು ಬದಲಾಗುತ್ತದಂತೆ. ಪತಿ ಪತ್ನಿಯರ ನಡುವಿನ ವಯಸ್ಸಿನ ವ್ಯತ್ಯಾಸ ಅತಿಯಾಗಬಾರದು ಎನ್ನುತ್ತಾನೆ ಚಾಣಕ್ಯ. ಚಾಣಕ್ಯ ನೀತಿಯ ಪ್ರಕಾರ, ಗಂಡ ಮತ್ತು ಹೆಂಡತಿಯ ನಡುವಿನ ವಯಸ್ಸಿನ ಭಾರೀ ವ್ಯತ್ಯಾಸವು ಜೀವನದಲ್ಲಿ ಅನೇಕ ರೀತಿಯಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಲು ಗಂಡ ಮತ್ತು ಹೆಂಡತಿಯ ನಡುವಿನ … Continue reading ಗಂಡ- ಹೆಂಡತಿ ಮಧ್ಯೆ ವಯಸ್ಸಿನ ಅಂತರ ಹೆಚ್ಚಿದ್ದರೆ ಏನೆಲ್ಲಾ ಆಗುತ್ತೆ?