ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿರೀಕ್ಷೆಗೂ ಮೀರಿ ಮಳೆ ಸಾಧ್ಯತೆ!

newsics.com ದೇಶಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಕರ್ನಾಟಕ, ಕೇರಳ, ಉತ್ತರಾಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೂಕುಸಿತದಿಂದ ಸಾವು ನೋವು ಸಂಭವಿಸಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಸದ್ಯಕ್ಕಂತೂ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ, ಹೀಗಿರೋವಾಗ ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿಯೂ ಇದೇ ರೀತಿ ಮಳೆಯಾಗಲಿದೆಯೇ ಎಂಬ ಪ್ರಶ್ನೆಯೂ ಮೂಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖವನ್ನು … Continue reading ಆಗಸ್ಟ್-ಸೆಪ್ಟೆಂಬರ್‌ನಲ್ಲಿ ನಿರೀಕ್ಷೆಗೂ ಮೀರಿ ಮಳೆ ಸಾಧ್ಯತೆ!