ಪ್ಯಾರಾಸಿಟಮಲ್ ಮಾತ್ರೆ ಹೆಚ್ಚು ತಿನ್ನದಿರಿ, ನಿಮ್ಮ ಆರೋಗ್ಯ ಹದಗೆಟ್ಟೀತು… ಹುಷಾರು

newsics.com ಸಣ್ಣ ಜ್ವರ ಬಂದರೆ ಸಾಕು ವೈದ್ಯರ ಬಳಿಗೆ ಹೋಗುವ ಮೊದಲು ಪ್ಯಾರಾಸಿಟಮಲ್ ಮಾತ್ರೆ ತಿನ್ನುತ್ತಾರೆ. ಪ್ರಿಸ್ಕ್ರಿಪ್ಷನ್ ಇಲ್ಲದೆ ದೊರೆಯುವ ಪ್ಯಾರಾಸಿಟಮಲ್ ಮಾತ್ರೆಯನ್ನು ಹೆಚ್ಚು ಹೆಚ್ಚು ಸೇವನೆ ಮಾಡುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇತ್ತೀಚೆಗೆ ಎಎನ್ಐ ನಡೆಸಿದ ಸಂದರ್ಶನದಲ್ಲಿ ಡಾ. ಶಿವಕುಮಾರ್ ಸರಿನ್ ಅವರು ಪ್ಯಾರಾಸಿಟಮಲ್ ಲಿವರ್ ಡ್ಯಾಮೇಜ್ ಮಾಡುತ್ತದೆಯೇ ಎಂಬ ಪ್ರಶ್ನೆಗೆ, ಹೆಚ್ಚು ಪ್ಯಾರಾಸಿಟಮಲ್ ಮಾತ್ರೆ ಸೇವನೆ ಮಾಡುವುದರಿಂದ ಗ್ಲುಟಾ ಥಯೋನ್ ಕಡಿಮೆಯಾಗುತ್ತದೆ. ಇದರಿಂದ ನಮ್ಮ ಲಿವರ್‌ಗೆ ಅಪಾಯವಾಗುತ್ತದೆ ಎಂದಿದ್ದಾರೆ. ಆಲ್ಕೋಹಾಲ್ ಸೇವನೆ ಮಾಡುವವರಲ್ಲಿ … Continue reading ಪ್ಯಾರಾಸಿಟಮಲ್ ಮಾತ್ರೆ ಹೆಚ್ಚು ತಿನ್ನದಿರಿ, ನಿಮ್ಮ ಆರೋಗ್ಯ ಹದಗೆಟ್ಟೀತು… ಹುಷಾರು