ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

newsics.com ಇತ್ತೀಚೆಗೆ ಹಾರರ್ ಸಿನಿಮಾಗಳು ಗೆಲುವು ಕಾಣುತ್ತಿವೆ. ಅಜಯ್ ದೇವಗನ್ ನಟನೆಯ ‘ಶೈತಾನ್’ ಚಿತ್ರ 100 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಆ ಬಳಿಕ ರಿಲೀಸ್ ಆದ ‘ಮುಂಜ್ಯ’ ಚಿತ್ರ ಕೂಡ ಗೆಲುವು ಕಂಡಿತ್ತು. ಈಗ ‘ಸ್ತ್ರೀ 2’ ಸಿನಿಮಾ ಕೂಡ ರಿಲೀಸ್ ಆಗಿ ಗೆಲುವು ಕಂಡಿದೆ. ಈ ಸಿನಿಮಾ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹೀಗಾಗಿ ಅನೇಕರು ಬಾಲಿವುಡ್ನಲ್ಲಿ ಹಾರರ್ ಸಿನಿಮಾಗಳನ್ನು ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ. ಈಗ ರಶ್ಮಿಕಾ ಮಂದಣ್ಣ ಕೂಡ ಹಾರರ್ ಸಿನಿಮಾ … Continue reading ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ