ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ

newsics.com ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ಪ್ರಕಟ ಮಾಡಲಾಗಿದ್ದು, ಪ್ರಾಥಮಿಕ ಶಾಲೆಯ ವಿಭಾಗದಲ್ಲಿ 20 ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಮುಖ್ಯ ಶಿಕ್ಷಕರು, ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ.25,000 ರೂ. ನಂತೆ ಒಟ್ಟು 7,75,000 ರೂ. ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ … Continue reading ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ