newsics.com
ರಷ್ಯಾ: ಉಕ್ರೇನ್ನ ಪೋಲ್ಟವಾ ನಗರದಲ್ಲಿ ಮಂಗಳವಾರ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ.
ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 41 ಜನರು ಸಾವನ್ನಪ್ಪಿದ್ದಾರೆ. 180 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ರಷ್ಯಾದ ಪಡೆಗಳು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ದಾಳಿ ನಡೆಸಿದ್ದು, ಅದು ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ಸ್ ಕಟ್ಟಡವನ್ನು ಹಾನಿಗೊಳಿಸಿದವು .ಶಿ ಕ್ಷಣ ಸಂಸ್ಥೆ ಮತ್ತು ಹತ್ತಿರದ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡರು, ದೂರಸಂಪರ್ಕ ಸಂಸ್ಥೆಯ ಕಟ್ಟಡಗಳಲ್ಲಿ ಒಂದನ್ನು ಭಾಗಶಃ ನಾಶಪಡಿಸಿದರು ಎಂದು ಝೆಲೆನ್ಸ್ಕಿ ವಿಡಿಯೊದಲ್ಲಿ ಹೇಳಿದ್ದಾರೆ