ಕನ್ನಡ ಬಿಗ್ ಬಾಸ್‌ನಲ್ಲಿ ಕಿಚ್ಚ, ಹಿಂದಿಯಲ್ಲಿ ಸಲ್ಮಾನ್ ನಿರೂಪಣೆ ಖಚಿತ ; ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: ಕನ್ನಡ ಬಿಗ್ ಬಾಸ್ ವೇದಿಕೆ ಸಜ್ಜಾಗುತ್ತಿದೆ.ಈ ಬಾರಿ ಕನ್ನಡದ ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಾರೆ. ಹಿಂದಿ ಬಿಗ್ ಬಾಸ್ ಕಾರ್ಯಕ್ರಮದ ಜನಪ್ರಿಯತೆ ಹೆಚ್ಚಿಸಲು ನಿರೂಪಕ ಸಲ್ಮಾನ್ ಕೊಡುಗೆ ಅಪಾರವಾಗಿದೆ. ಹೀಗಾಗಿ ಸಲ್ಮಾನ್ ಇರಲಿದ್ದಾರೆ ಎನ್ನಲಾಗಿದೆ. ಸಲ್ಮಾನ್ ಖಾನ್ ಗಾಯಗೊಂಡ ಕಾರಣ ಪ್ರೋಮೋ ಶೂಟಿಂಗ್ ಕೆಲ ದಿನ ವಿಳಂಬವಾಗಿದೆ. ಆದರೆ ಚೇತರಿಸಿಕೊಳ್ಳುತ್ತಿರುವ ಸಲ್ಮಾನ್ ಖಾನ್ ಇದೀಗ ಪ್ರೋಮೋ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುತ್ತಿರುವ ಮಾಹಿತಿ ಬಹಿರಂಗವಾಗಿದೆ. ಹೊಸ ಪ್ರೊಮೋ ರಿಲೀಸ್ ಮಾಡಲಾಗಿದೆ. ಈ ಪ್ರೊಮೊದಲ್ಲಿ … Continue reading ಕನ್ನಡ ಬಿಗ್ ಬಾಸ್‌ನಲ್ಲಿ ಕಿಚ್ಚ, ಹಿಂದಿಯಲ್ಲಿ ಸಲ್ಮಾನ್ ನಿರೂಪಣೆ ಖಚಿತ ; ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಬಿಡುಗಡೆ