ನಿವಿನ್ ಪೌಲಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು: ನಾನು ತಪ್ಪು ಮಾಡಿಲ್ಲ ಎಂದ ನಟ

newsics.com ಬೆಂಗಳೂರು: ಖ್ಯಾತ ನಟ ನವಿನ್ ಪೌಲಿ ಹಾಗೂ ಇತರ ಐವರ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮಹಿಳೆ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ದುಬೈನಲ್ಲಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಿರ್ಮಾಪಕ ಎಕೆ ಸುನಿಲ್, ಶ್ರೇಯ್, ಬಿನು, ಬಶೀರ್ ಕುಟ್ಟನ್ ಹಾಗೂ ನಿವಿನ್ ಪೌಲಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲಸ ಕೊಡಿಸುವ ವಿಚಾರದಲ್ಲಿ ಮಹಿಳೆಗೆ ಶ್ರೇಯ್ ಪರಿಚಯವಾಗಿದೆ. ಈತ ಯೂರೋಪ್‌ನಲ್ಲಿ … Continue reading ನಿವಿನ್ ಪೌಲಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು: ನಾನು ತಪ್ಪು ಮಾಡಿಲ್ಲ ಎಂದ ನಟ