800 ಅಡಿ ಕಂದಕಕ್ಕೆ ಉರುಳಿದ ಸೇನಾ‌ ವಾಹನ: ನಾಲ್ವರು ಯೋಧರು ಹುತಾತ್ಮ

newsics.com ಸಿಕ್ಕಿಂ: ಸೇನಾ ವಾಹನವೊಂದು 800 ಅಡಿ ಆಳದ ಕಂದಕಕ್ಕೆ ಬಿದ್ದು 4 ಯೋಧರು ಹುತಾತ್ಮರಾದ ಘಟನೆ ಇಲ್ಲಿನ ಪಾಕ್ಯೊಂಗ್ ಜಿಲ್ಲೆಯಲ್ಲಿ ಸಂಭವಿಸಿದೆ. ಸೇನಾ ವಾಹನವು ಕಡಿದಾದ ಪರ್ವತ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಪೆಡಾಂಗ್‌ನಿಂದ ಸಿಕ್ಕಿಂನ ಜುಲುಕ್‌ಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಸಿಲ್ಕ್ ರೂಟ್ ಎಂದೂ ಕರೆಯಲ್ಪಡುವ ರೀನಾಕ್ ರೊಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್‌ಚಂದ್ ದಾರಾ ಬಳಿ ವಾಹನ ಕಮರಿಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಕನಿಷ್ಠ ನಾಲ್ವರು … Continue reading 800 ಅಡಿ ಕಂದಕಕ್ಕೆ ಉರುಳಿದ ಸೇನಾ‌ ವಾಹನ: ನಾಲ್ವರು ಯೋಧರು ಹುತಾತ್ಮ