ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು

newsics.com ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಮೃತಪಟ್ಟವರು. ಇಬ್ಬರು ಮಹಿಳೆಯರು ಸ್ಕೂಟಿಯಲ್ಲಿ ಹೊರಟಿದ್ದು, ಹೆಲಿಪ್ಯಾಡ್ ರಸ್ತೆಯ ಬಳಿ ರಸ್ತೆಯ ತಿರುವು ಪಡೆಯುವಾಗ ಸ್ಕೂಟಿಗೆ ವೇಗವಾಗಿ ಬಂದ ಬೈಕ್‌ … Continue reading ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು