ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

newsics.com ನವದೆಹಲಿ: ‘ಸುಕನ್ಯಾ ಸಮೃದ್ಧಿ ಯೋಜನೆ’ ಮೋದಿ ಸರ್ಕಾರದ ಹೆಚ್ಚು ಜನಪ್ರಿಯ ಯೋಜನೆ. ಹೆಣ್ಣುಮಕ್ಕಳನ್ನು ಆರ್ಥಿಕ ಸಬಲೀಕರಣಗೊಳಿಸುವ ಗುರಿಯನ್ನು ಇದು ಹೊಂದಿದೆ. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಸಣ್ಣ ಉಳಿತಾಯ ಯೋಜನೆಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಕ್ಟೋಬರ್ 1 ರಿಂದ ಈ ನಿಯಮಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 2015 ರಲ್ಲಿ ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸಿತು. ಇದನ್ನು “ಬೇಟಿ … Continue reading ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್