ಕಾರ್ಗಿಲ್ ಯುದ್ಧದಲ್ಲಿ ಕೊನೆಗೂ‌ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ, ನಿಲುವು ಬದಲಿಸಿದ್ದೇಕೆ ಪಾಕ್?

newsics.com ನವದೆಹಲಿ: ಭಾರತದ ವಿರುದ್ಧ 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಸೇನೆ ಮೊದಲ ಬಾರಿಗೆ ತನ್ನ ಪಾತ್ರವನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ. ರಕ್ಷಣಾ ದಿನ ಕಾರ್ಯಕ್ರಮವೊಂದರಲ್ಲಿ, ಕಾರ್ಗಿಲ್ ಯುದ್ಧ ಸೇರಿದಂತೆ ಭಾರತದೊಂದಿಗಿನ ವಿವಿಧ ಸಂಘರ್ಷಗಳಲ್ಲಿ ಪ್ರಾಣ ಕಳೆದುಕೊಂಡ ಪಾಕಿಸ್ತಾನಿ ಸೈನಿಕರಿಗೆ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಶ್ರದ್ಧಾಂಜಲಿ ಸಲ್ಲಿಸಿದರು. 20 ವರ್ಷಗಳಿಗೂ ಹೆಚ್ಚು ಕಾಲ ಕಾರ್ಗಿಲ್ ಸಂಘರ್ಷದ ಯಾವುದೇ ಅಧಿಕೃತ ಉಲ್ಲೇಖವನ್ನು ಪಾಕ್ ಮಾಡಿರಲಿಲ್ಲ. ಪಾಕಿಸ್ತಾನದ ಸಮುದಾಯವು ಸ್ವಾತಂತ್ರ್ಯದ ಮೌಲ್ಯ ಮತ್ತು ಅದು ಬೇಡುವ ತ್ಯಾಗಗಳನ್ನು … Continue reading ಕಾರ್ಗಿಲ್ ಯುದ್ಧದಲ್ಲಿ ಕೊನೆಗೂ‌ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ, ನಿಲುವು ಬದಲಿಸಿದ್ದೇಕೆ ಪಾಕ್?