ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!

newsics.com ಕೋಲಾರ: ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಸುಮಾರು ಐದು ಸಾವಿರ ನಗ್ನ ಫೋಟೋ ಮತ್ತು ವಿಡಿಯೋಗಳು ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶಿಕ್ಷಕ ಮುನಿಯಪ್ಪನ ಮೊಬೈಲ್ನಲ್ಲಿ ಪತ್ತೆಯಾಗಿವೆ. 2023 ಡಿಸೆಂಬರ್‌ನಲ್ಲಿ ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಗುಂಡಿ ಸ್ವಚ್ಛಗೊಳಿಸಿ ವಿವಾದಕ್ಕೀಡಾಗಿದ್ದ ವಸತಿ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿರುವ ಮುನಿಯಪ್ಪ ತನ್ನ ಶಾಲೆಯ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಫೋಟೋ ಮತ್ತು ವಿಡಿಯೋಗಳನ್ನು ಗೊತ್ತಿಲ್ಲದಂತೆ ಶೂಟ್‌ ಮಾಡಿಟ್ಟುಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ. … Continue reading ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!