newsics.com
ಬಾಲಿವುಡ್ ಬೆಡಗಿ ದಿಶಾ ಪಟಾನಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ನಟಿ ಇನ್ಸ್ಟಾಗ್ರಾಮ್ನಲ್ಲಿ ಬೋಲ್ಡ್ ಅಂಡ್ ಹಾಟ್ ಫೋಟೋಸ್ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಟೋಗಳು ಸಖತ್ ವೈರಲ್ ಆಗ್ತಿವೆ..
ಆಗಾಗ ಬಿಕಿನಿಯಲ್ಲಿ ಕಾಣಿಸಿಕೊಳ್ಳುವ ನಟಿ ಈಗ ಡಿಫರೆಂಟ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿ-ಟೌನ್ ಸುಂದರಿ ದಿಶಾ ಪಟಾನಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್. ಜೊತೆಗೆ ಯಾವಾಗಲೂ ಕ್ರೇಜ್ ಕ್ರಿಯೇಟ್ ಮಾಡುವುದರಲ್ಲಿ ಮುಂಚೂಣಿಯಲ್ಲಿರುವ ದಿಶಾ ಪಠಾನಿ ಹೊಸ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಹೌದು! ನೆಟ್ಟೆಡ್ ಡ್ರೆಸ್ನಲ್ಲಿ ನಟಿ ದಿಶಾ ಪಟಾಣಿ ಶಿಲಾಬಾಲಿಕೆಯಂತೆ ಕಾಣಿಸಿಕೊಂಡಿದ್ದಾರೆ. ಅವರು ತೊಟ್ಟ ನೆಟ್ಟೆಡ್ ಡ್ರೆಸ್ ನೋಡಲು ಗೋಣಿ ಚೀಲದಂತಿದ್ದು, ಕ್ಯಾಮೆರಾಗೆ ವಿವಿಧ ಭಂಗಿಗಳಲ್ಲಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.