newsics.com
ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ...
newsics.com
ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ಪ್ಲಾಟ್ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...
newsics.com
ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
newsics.com
ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
newsics.com
ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ
ಲಖನ್ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...
newsics.com
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ...
newsics.com
ಚಾಮರಾಜನಗರ: ಇಲ್ಲಿನ ಎಚ್. ಮೂಕಳ್ಳಿ ಬಳಿ ಲಘು ವಿಮಾನವೊಂದು ಗುರುವಾರ ಪತನಗೊಂಡಿದೆ.
ವಿಮಾನದಲ್ಲಿದ್ದ ಇಬ್ಬರು ಪ್ಯಾರಾಚೂಟ್ ಬಳಸಿ ಜಿಗಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳದುಬಂದಿದೆ.
ಬಿದ್ದ ರಭಸಕ್ಕೆ ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ...
newsics.com
ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...