newsics.com
ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ.
ಆಂಧ್ರ ಪ್ರದೇಶದ ಕುಪ್ಪಂ ನಲ್ಲಿ ನಡೆದ ತೆಲುಗು...
newsics..com
ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು.
ಮಾಜಿ ಮೇಯರ್ ಶಂಕರ್ ಭಟ್...
newsics.com
ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು...
newsics.com
ಜೆರುಸಲೇಂ: ಇಸ್ರೇಲ್ ನ ಜೆರುಸಲೇಂನಲ್ಲಿರುವ ಪ್ರಾರ್ಥನಾ ಮಂದಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ 10 ಮಂದಿ ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಕಾರ್ಯಾಚರಣೆಯಲ್ಲಿ...
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಎರಡು ಕಾರು ಮತ್ತು ಮೂರು ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ನಾಗವಾರ- ಯಲಹಂಕ ಮುಖ್ಯ ರಸ್ತೆಯಲ್ಲಿ ಹೆಗಡೆ ನಗರದ ಬಳಿ ಈ...
newsics.com
ನವದೆಹಲಿ: ದೇಶದಲ್ಲಿ ಚೀತಾ ಹೆಚ್ಚಿಸುವ ನಿಟ್ಟಿನಲ್ಲಿ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತರಿಸಲು ಭಾರತ ತೀರ್ಮಾನಿಸಿದೆ. ಫೆಬ್ರವರಿ 12ರ ಒಳಗೆ ಈ ಚೀತಾಗಳು ಭಾರತಕ್ಕೆ ಬರಲಿವೆ ಎಂದು ಪರಿಸರ ಸಂರಕ್ಷಣಾ ಇಲಾಖೆ ಹೇಳಿದೆ.
ಕಳೆದ...
newsics.com
ಇಸ್ಲಾಮಾಬಾದ್: ಚೀನಾವನ್ನು ನಂಬಿ ಬೃಹತ್ ಪ್ರಮಾಣದ ಸಾಲ ಮಾಡಿರುವ ಪಾಕಿಸ್ತಾನ ಇದೀಗ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪಾಕಿಸ್ತಾನದ ಕರೆನ್ಸಿ ಸಾರ್ವ ಕಾಲಿಕ ದಾಖಲೆ ಕಂಡಿದೆ.
ಅಮೆರಿಕದ ಒಂದು ಡಾಲರ್ ಪಾಕಿಸ್ತಾನದ 255 ರೂಪಾಯಿಗೆ...
newsics.com
ಲಕ್ನೋ: ಉತ್ತರಪ್ರದೇಶದಲ್ಲಿ ಹೆರಿಗೆ ವೇಳೆ ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ. ನಕಲಿ ವೈದ್ಯ ನಡೆಸಿದ ಶಸ್ತ್ರ ಚಿಕಿತ್ಸೆಯಿಂದ ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಉತ್ತರಪ್ರದೇಶದ ಮೀರತ್ ಜಿಲ್ಲೆಯ ಮಾವಾನಾ ಪಟ್ಟಣದ...