newsics.com
ಬೆಂಗಳೂರು: ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ರಾಜ್ಯದ ಚಿತ್ರಮಂದಿರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಇಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ ಹಾಗೂ ಭಾಷ್ಪಾಂಜಲಿ...
ಜೈಪುರ (ರಾಜಸ್ಥಾನ): ಬಿಜೆಪಿಯ ಮಾಜಿ ಶಾಸಕಿ ಅಮೃತಾ ಮೇಘವಾಲ್ ಪ್ರಯಾಣಿಸುತ್ತಿದ್ದ ಕಾರಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಜೈಪುರದ ಬಯೋಲಾಜಿಕಲ್ ಪಾರ್ಕ್ ಬಳಿ ನಡೆದಿದೆ.
ಮಾಜಿ ಶಾಸಕಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು...
newsics.com
ಬೆಂಗಳೂರು: ನಟ ಪುನೀತ್ ರಾಜಕುಮಾರ್ ಸಮಾಧಿ ಎದುರು ಮದುವೆಯಾಗಲು ಬಂದಿದ್ದ ಪ್ರೇಮಿಗಳು ಕಂಠೀಠವ ಸ್ಟುಡಿಯೋ ಪಕ್ಕದಲ್ಲಿರುವ ಅಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದ ಗುರುರಾಜ್ ಮತ್ತು ಗಂಗಾ ಪುನೀತ್ ಸಮಾಧಿ...
newsics.com
ಬೆಂಗಳೂರು: ರಾಜ್ಯದ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ನಲ್ಲಿ ಬಂಧಿಸಿದ್ದಾರೆ.
ಈತ ತಂಗಿದ್ದ ಹೋಟೆಲ್ನಲ್ಲಿ ವಿಷ್ಣು ಭಟ್ ಎಂಬಾತ ಶ್ರೀಕಿ ಮೇಲೆ...
newsics.com
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 224 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,89,713ಕ್ಕೆ ಏರಿಕೆಯಾಗಿದೆ.
317 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,43,487 ಜನ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದು,...
newsics.com
ಯುಎಸ್ಎ: ನವೆಂಬರ್ 19ರಂದು ಈ ಶತಮಾನದ ಸುದೀರ್ಘ ಚಂದ್ರಗ್ರಹಣ ಸಂಭವಿಸಲಿದೆ. ಈ ಚಂದ್ರಗ್ರಹಣ ಭಾರತದ ಹಲವೆಡೆ ಗೋಚರಿಸಲಿದ್ದು, ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳ ಜನರು ಈ ಇದನ್ನು...
newsics.com
ಮಂಡ್ಯ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ಗಳ ಚಾಲಕರು ಸ್ಥಳದಲ್ಲೆ ಮೃತಪಟ್ಟು, ಹಿಂಬದಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ ನಡೆದಿದೆ.
ಮೃತರನ್ನು ಸಾಸಲು ಗ್ರಾಮದ ಮಧು ಹಾಗೂ ಆಲದಹಳ್ಳಿ...
newsics.com
ಯುಎಸ್'ಎ: ವಾಟ್ಸಾಪ್ ಇದೀಗ ಮಲ್ಟಿ ಡಿವೈಸ್ ವೈಶಿಷ್ಟ್ಯವನ್ನು ತಂದಿದ್ದು, ವಾಟ್ಸ್ಯಾಪ್ ವೆಬ್ಗಾಗಿ ಫೋನ್ ಅನ್ನು ಆನ್ಲೈನ್ ನಲ್ಲಿ ಇರಿಸುವ ಅಗತ್ಯವಿಲ್ಲ.
ವಾಟ್ಸ್ಯಾಪ್ ಬಳಕೆದಾರರು ತಮ್ಮ ಖಾತೆಯನ್ನು ಬೇರೆ ಸಾಧನಗಳಿಗೆ ಲಿಂಕ್ ಮಾಡಲು ಮತ್ತು ಸ್ಮಾರ್ಟ್ಫೋನ್...