Saturday, January 28, 2023

Most recent articles by:

NEWSICS

- Advertisement -

ಟಿ20 ಸರಣಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸೋಲು

newsics.com ರಾಂಚಿ: ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲನುಭವಿಸಿದೆ. ರಾಂಚಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ 21 ರನ್‌ಗಳ ಜಯ ದಾಖಲಿಸಿದೆ. ಟಾಸ್‌ ಗೆದ್ದ ಭಾರತ ನ್ಯೂಜಿಲೆಂಡ್‌ಗೆ...

ಸಚಿವ ಅಶೋಕ್ ಉಸ್ತುವಾರಿ ವಿರೋಧಿಸಿ ಮಂಡ್ಯ ಬಿಜೆಪಿ ಕಾರ್ಯಕರ್ತರಿಂದ ‘ಗೋ‌ ಬ್ಯಾಕ್ ಅಭಿಯಾನ’

newsics.com ಮಂಡ್ಯ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಆರ್ ಅಶೋಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ. ಅಶೋಕ್ ವಿರುದ್ಧ ಇದೀಗ ಬಿಜೆಪಿಗರೇ...

ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

newsics.com ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್‌ ಸಂಸ್ಥೆ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...

ಬಾಲಕನ ಬಲಿ ಪಡೆದ ಚಿರತೆ ಸೆರೆ: ಕೊಲ್ಲಲು ಗ್ರಾಮಸ್ಥರ ಪಟ್ಟು

newsics.com ಮೈಸೂರು: ತಿ.ನರಸೀಪುರ ತಾಲ್ಲೂಕಿನ ಸೋಸಲೆ ಹೋಬಳಿಯ ಹೊರಳಹಳ್ಳಿ ಗ್ರಾಮ ಮತ್ತು ನೆರಗ್ಯಾತನಹಳ್ಳಿ ನಡುವಿನ ತೋಟದ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಗುರುವಾರ ಬಿದ್ದಿದೆ. ಚಿರತೆ ಸೆರೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಅದನ್ನು ನೋಡಲು...

ಪದ್ಮವಿಭೂಷಣ ಬಯಸದೇ ಬಂದ ಭಾಗ್ಯ: ಎಸ್ಸೆಂ ಕೃಷ್ಣ

newsics.com ಬೆಂಗಳೂರು: ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಈ ಸಮಯದಲ್ಲಿ ನನಗೆ ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ ಎಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಹೇಳಿದ್ದಾರೆ. ಬೆಙಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ...

ಮಧ್ಯ ನೈಜೀರಿಯಾದಲ್ಲಿ ಬಾಂಬ್ ಸ್ಫೋಟ: 27 ಕುರಿಗಾಹಿಗಳು ಬಲಿ

newsics.com ನೈಜೀರಿಯಾ: ಮಧ್ಯ ನೈಜೀರಿಯಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 27 ಕುರಿಗಾಹಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ಹಲವು‌ ಜಾನುವಾರುಗಳೂ ಮೃತಪಟ್ಟಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ‌...

ನೂರು ಕೋಟಿ ರೂ. ಗಳಿಕೆಯತ್ತ ಪಠಾಣ್

newsics.com ಮುಂಬೈ: 'ಬೇಷರಮ್‌ ರಂಗ್‌’ ಹಾಡಿನಿಂದ ವಿವಾದಕ್ಕೆ ಗುರಿಯಾಗಿದ್ದ ‘ಪಠಾಣ್‌’ ಮೊದಲ ದಿನವೇ 57 ಕೋಟಿ ರೂ. ದಾಖಲೆ ಗಳಿಕೆ ಕಂಡಿದೆ. ಶಾರುಖ್‌, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಅಭಿನಯದ ಹಲವು‌ ದಾಖಲೆಗಳನ್ನು ಹಿಮ್ಮೆಟ್ಟಿಸಿದೆ....

ಸರಣಿ ಕ್ಲೀನ್‌ ಸ್ವೀಪ್: ಏಕದಿನ ಐಸಿಸಿ ರ‍್ಯಾಕಿಂಗ್‌ನಲ್ಲಿ ಟೀಂ ಇಂಡಿಯಾಗೆ ಅಗ್ರಸ್ಥಾನ

newsics.com ಇಂದೋರ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ 90 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿ ಕ್ಲೀನ್ ಸ್ವೀಪ್ ಮಾಡಿದೆ. ಇದರೊಂದಿಗೆ ಏಕದಿನ ಐಸಿಸಿ ರ‍್ಯಾಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ. ಟಾಸ್...

Must read

ಹಳದಿ ಶಾಸ್ತ್ರದ ಫೋಟೋ ಶೇರ್ ಮಾಡಿರುವ ಕೆ ಎಲ್ ರಾಹುಲ್

newsics.com ಮುಂಬೈ: ವೈವಾಹಿಕ ಜೀವನಕ್ಕೆ ಕಾಲಿರಿಸಿರುವ ಕ್ರಿಕೆಟಿಗ ಕೆ ಎಲ್  ರಾಹುಲ್ ಹಳದಿ...

ನಟ ನಂದಮೂರಿ ತಾರಕ ರತ್ನ ಬೆಂಗಳೂರಿಗೆ ಶಿಫ್ಟ್

newsics.com  ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ...
- Advertisement -
error: Content is protected !!