newsics.com
ಶಿವಮೊಗ್ಗ: ಆರ್‌ಎಸ್‌ಎಸ್ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
newsics.com
ಬೆಂಗಳೂರು: ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರಿನ ಮಹಾವೀರ್ ರ್ಯಾನ್ಸನ್ ಅಪಾರ್ಟ್‌ಮೆಂಟ್‌ನಲ್ಲಿ ಗುರುವಾರ ನಡೆದಿದೆ.
ಕಲುಷಿತ ನೀರು ಕುಡಿದ ಪರಿಣಾಮ ಕಳೆದ ಎರಡು ದಿನಗಳಿಂದ 120ಕ್ಕೂ ಹೆಚ್ಚು ಮಕ್ಕಳು...
newsics.com
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯ ಕುರಿತಾದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ, ಅರ್ಜಿ ನಮೂನೆ ಸಹ ಬಿಡುಗಡೆಯಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಗೃಹಲಕ್ಷ್ಮಿ...
newsics.com
ನವದೆಹಲಿ: 27 ವರ್ಷಗಳ ಬಳಿಕ ಈ ವರ್ಷ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆಯಲಿದೆ.
ವಿಶ್ವ ಸುಂದರಿ ಸ್ಪರ್ಧೆಯ 71ನೇ ಆವೃತ್ತಿ ಭಾರತದಲ್ಲಿ ನಡೆಯಲಿದೆ ಎಂದು ವಿಶ್ವ ಸುಂದರಿ ಕರೋಲಿನಾ ಬಿಲಾವ್ಸ್ಕಾ ಹಾಗೂ ಮಿಸ್...
newsics.com
ನವದೆಹಲಿ: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ನೈಋತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದ್ದು, ರಾಜ್ಯಕ್ಕೂ ಶೀಘ್ರದಲ್ಲೇ ಮುಂಗಾರು ಪ್ರವೇಶಿಸಲಿದೆ.
ಭಾರತೀಯ ಹವಾಮಾನ ಇಲಾಖೆ (IMD) ಈ ಮಾಹಿತಿ ನೀಡಿದ್ದು, ವಾಡಿಕೆಗಿಂತ ಒಂದು ವಾರ ತಡವಾಗಿ ಪ್ರವೇಶಿಸಿದ...
newsics.com
ರಾಮನಗರ: ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ 45 ವರ್ಷದ ಕಾಡಾನೆಯನ್ನು ಐದು ಗಂಟೆ ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಗಿದೆ.
ಚನ್ನಪಟ್ಟಣ ತಾಲ್ಲೂಕಿನ ತೆಂಗಿನಕಲ್ಲು ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಈ ಕಾಡಾನೆ...
newsics.com
ಬೆಂಗಳೂರು: ಯುವತಿ ಮೇಲೆ ಸ್ನೇಹಿತರಿಂದ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಯುವತಿಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 6ರಂದು ಈ ಘಟನೆ...
newsics.com
ಬೆಂಗಳೂರು: ಬಾಡಿಗೆ ಮನೆಗಳಲ್ಲಿ ವಾಸಿಸುವ ಎಲ್ಲರಿಗೂ ಮನೆ ಒಪ್ಪಂದ ಪತ್ರ ಸೇರಿದಂತೆ ಸರಳ ದಾಖಲೆ ಪಡೆದು ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಆಧಾರ್ ಹಾಗೂ ಆರ್ ಅರ್ ಸಂಖ್ಯೆ...