newsics.com
ಬೆಂಗಳೂರು: ಫೆ. 1ರಿಂದ 9 ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣಾವಧಿ ತರಗತಿಯನ್ನು ನಡೆಸಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಾತ್ಕಾಲಿಕವಾಗಿ ಎಸ್ ಎಸ್...
newsics.com
ತಮಿಳುನಾಡು: ಪ್ರಾಣಿಗಳ ಮೇಲಿನ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದಕ್ಕೆ ಇನ್ನೊಂದು ಸೇರ್ಪಡೆಯೆಂಬಂತೆ ಆನೆಯೊಂದರ ಎರಡೂ ಕಾಲನ್ನು ಸರಪಳಿಯಿಂದ ಸುತ್ತಿದ ಘಟನೆ ನಡೆದಿದೆ.
ಸರಪಳಿ ಸುತ್ತಿದ್ದರಿಂದ ಆನೆ ನಡೆಯಲು ಕಷ್ಟಪಡುವಂತಾಗಿತ್ತು. ಇದು ಪ್ರಾಣಿಪ್ರಿಯರ...
newsics.com
ಮಹಾರಾಷ್ಟ್ರ: ವ್ಯಕ್ತಿಯೊಬ್ಬ ಅಪ್ರಾಪ್ತೆಯ ಕೈಯನ್ನು ಹಿಡಿದು, ಪ್ಯಾಂಟ್ ಜಿಪ್ ತೆಗೆದರೆ ಅಂತಹ ಪ್ರಕರಣಗಳು ಪೊಕ್ಸೊ ಕಾಯ್ಡೆಯಡಿ ಲೈಂಗಿಕ ದೌರ್ಜನ್ಯವಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ತೀರ್ಪು ನೀಡಿದೆ.
ನ್ಯಾಯಮೂರ್ತಿ ಪುಷ್ಪಾ ಗಣೆದಿವಾಲಾ ಅವರಿದ್ದ...
newsics.com
ಹೈದ್ರಾಬಾದ್: ತೆಲುಗಿನ ಬಹುನಿರೀಕ್ಷಿತ ಚಿತ್ರ "ಪುಷ್ಪಾ" ಆಗಸ್ಟ್ 13 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಟ ಅಲ್ಲು ಅರ್ಜುನ್ ಗುರುವಾರ (ಜ.28) ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಚಿತ್ರ ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು...
newsics.com
ಹಾಸನ: ಬೌನ್ಸ್ ಸ್ಕೂಟರ್'ಗಳನ್ನು ನಿಲ್ಲಿಸಿದ್ದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ 50ಕ್ಕೂ ಹೆಚ್ಚು ಸ್ಕೂಟರ್'ಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಹಾಸನ ಹೊರವಲಯದಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬರುವಷ್ಟರಲ್ಲಿ ಬೆಂಕಿ ತೀವ್ರವಾಗಿ...
newsics.com
ಬೆಂಗಳೂರು: 2021ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 14ರಿಂದ ಜೂನ್ 25ರವರೆಗೆ ಪರೀಕ್ಷೆ ನಡೆಯಲಿದೆ.ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಸುರೇಶ್...
newsics.com
ಬೆಂಗಳೂರು/ವಿಜಯಪುರ: ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ, ಮಾಜಿ ಸಚಿವ, ಎಂ.ಸಿ.ಮನಗೂಳಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಬುಧವಾರ (ಜ.27) ತಡರಾತ್ರಿ ನಿಧನರಾದರು.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜ.9ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...
newsics.com
ನವದೆಹಲಿ: ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಂಟೇನ್ಮೆಂಟ್ ಝೋನ್ಗಳನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಫೆಬ್ರವರಿ 1ರಿಂದ ಮಾರ್ಗಸೂಚಿಗಳು ಜಾರಿಗೆ ಬರುವಂತೆ...