Tuesday, July 5, 2022

Most recent articles by:

Newsics Editor

- Advertisement -

ಬ್ಯಾಕ್ಟೀರಿಯಾ ಪತ್ತೆ; ಜಗತ್ತಿನ ಅತಿ ದೊಡ್ಡ ಚಾಕೋಲೇಟ್ ಫ್ಯಾಕ್ಟರಿ ಸ್ಥಗಿತ

newsics.com ಬ್ರಸೆಲ್ಸ್; ಬ್ಯಾಕ್ಟೀರಿಯಾ ಪತ್ತೆಯಾದ ಹಿನ್ನೆಲೆಯಲ್ಲಿ ವಿಶ್ವದ ಅತಿ ದೊಡ್ಡ ಚಾಕೊಲೇಟ್ ಫ್ಯಾಕ್ಟರಿ ಸ್ಥಗಿತಗೊಂಡಿದೆ. ಸಲ್ಮೊನೆಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಬೆಲ್ಜಿಯಂನ ವೈಜ್ ನಗರದಲ್ಲಿರುವ ಸ್ವಿಸ್ ದೈತ್ಯ ಬ್ಯಾರಿ ಕ್ಯಾಲೆಬಾಟ್ ನಡೆಸುತ್ತಿರುವ ಚಾಕೋಲೇಟ್ ಫ್ಯಾಕ್ಟರಿ ಕಾರ್ಯ...

ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪದಗ್ರಹಣ; ದೇವೇಂದ್ರ ಪಡ್ನವೀಸ್ ಉಪಮುಖ್ಯಮಂತ್ರಿ

newsics.com ಮಹಾರಾಷ್ಟ್ರ; ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಇಂದು (ಜೂ.30) ಪ್ರಮಾಣ ವಚನ ಸ್ವೀಕಾರ ಮಾಡಿದರು. ಇನ್ನು ಹೈಕಮಾಂಡ್ ಮನವಿ ಮೇರೆಗೆ ದೇವೇಂದ್ರ ಪಡ್ನವೀಸ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಮೊದಲು ತಾವು ಸರ್ಕಾರದಿಂದ ಹೊರಗುಳಿಯುವುದಾಗಿ...

ವರುಣನ ಆರ್ಭಟ; ದಕ್ಷಿಣ ಕನ್ನಡದಲ್ಲಿ ಓರ್ವ ಸಾವು; ನಾಳೆ ಶಾಲಾ ಕಾಲೇಜುಗಳಿಗೆ ರಜೆ

newsics.com ದಕ್ಷಿಣ ಕನ್ನಡ ; ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆಗಳು ನದಿಯಂತಾಗಿವೆ.  ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ನಗರದ ಪೊಲೀಸ್ ಕ್ವಾರ್ಟರ್ ಸಮೀಪದ ದೈವತ್ ಎಂಬವರ...

ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ

newsics.com ಮುಂಬೈ; ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ನಾಳೆ (ಜೂ.30) ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸೂಚಿಸಿದ್ದರು‌. ಈ...

ರಾಜ್ಯದಲ್ಲಿ ಕೊರೋನಾ ಹೆಚ್ಚಳ; ಬೆಂಗಳೂರಿನಲ್ಲಿ 1109 ಸೇರಿ, 1249 ಮಂದಿಗೆ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,68,365ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಕೊರೋನಾದಿಂದ ಇಂದು...

ಬಿಲ್‌ಗೇಟ್ಸ್‌ರನ್ನು ಭೇಟಿಯಾದ ನಟ ಮಹೇಶ್ ಬಾಬು ದಂಪತಿ; ಫೋಟೋ ವೈರಲ್

newsics.com ವಾಷಿಂಗ್ಟನ್; ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಕುಟುಂಬದ ಜತೆ ವಿದೇಶಕ್ಕೆ ತೆರಳಿದ್ದಾರೆ. ಈ ವೇಳೆ ಮೈಕ್ರೋಸಾಫ್ಟ್‌ ಸಂಸ್ಥಾಪಕ  ಬಿಲ್ ಗೇಟ್ಸ್ ಅವರನ್ನು ಮಹೇಶ್ ಬಾಬು ಭೇಟಿಯಾಗಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ...

ಜಾನಪದ ಹಾಡಿಗೆ ಏಕಕಾಲಕ್ಕೆ ಹೆಜ್ಜೆ ಹಾಕಿದ 900 ಮಂದಿ; ಗಿನ್ನಿಸ್ ಪುಟ ಸೇರಿದ ನೃತ್ಯ ಪ್ರದರ್ಶನ

newsics.com ಮೆಕ್ಸಿಕೋ; ಜಾನಪದ ಹಾಡಿಗೆ ಅಂದೇ ಬಾರಿಗೆ  900 ಮಂದಿ ನೃತ್ಯ ಪ್ರದರ್ಶನ ಮಾಡುವ ಮೂಲಕ ಹೊಸ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಲಾಗಿದೆ. ಜೂನ್ 26 ರಂದು ಆರ್ಟಿಸನಲ್, ಟೂರಿಸ್ಟಿಕ್, ಕಲ್ಚರಲ್ ಮತ್ತು ಆಗ್ರೋ-ಇಂಡಸ್ಟ್ರಿಯಲ್ ಗ್ರೂಪ್...

ಕೆಜಿಎಫ್ ನಟ ಅವಿನಾಶ್ ಕಾರು ಅಪಘಾತ

newsics.com ಬೆಂಗಳೂರು; ಕೆಜಿಎಫ್ ನಟ ಅವಿನಾಶ್ ಕಾರು ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅವಿನಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು (ಜೂ.29) ಅಪಘಾತ ನಡೆದಿದೆ.  ಅನಿಲ್ ಕುಂಬ್ಳೆ...

Must read

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ...
- Advertisement -
error: Content is protected !!