NEWSICS.COM
ಬೆಂಗಳೂರು: ಏನಮ್ಮಾ, ಎಲ್ಲಿ ಮಾಡಿಸಿಕೊಂಡೆ ಈ ಬೆಳೆಯನ್ನ? ಚಿನ್ನದ್ದಾ? ಎಷ್ಟು ಈ ಬಳೆಯ ಬೆಲೆ? ಎಂದು ಯಡಿಯೂರಪ್ಪ ತಮಾಷೆ ಮಾಡಿದ ಘಟನೆ ನಡೆದಿದೆ.
ಏಕಲವ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ನಗೆ ಚಟಾಕಿ ಹಾರಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.
ವಿಜೇತೆ ಖುಷಿ ದಿನೇಶ್ ಅವರಿಗೆ ಇಂಥ ಆರ್ಟಿಫಿಷಿಯಲ್ ಬಳೆ ಹಾಕಿಕೊಂಡು ಬರಬಾರದಮ್ಮಾ...
newsics.comವಿಜಯಪುರ: ಭೀಮಾತೀರದ ಹಂತಕ ಮಹಾದೇವ ಭೈರಗೊಂಡ ಮೇಲೆ ಗುಂಡಿನ ದಾಳಿ ನಡೆದಿದೆ. ಮೂವರು ಅಪರಿಚಿತರಿಂದ ಈ ದಾಳಿ ನಡೆದಿದೆ.ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಮಹಾದೇವ ಭೈರಗೊಂಡ ಅವರ ಸ್ಥಿತಿ ಗಂಭೀರವಾಗಿದ್ದು, ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಜಯಪುರದ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಮೂವರು ಅಪರಿಚಿತರು...
NEWSICS.COM
ಮುಂಬೈ: ಏಸ್ ಇಂಡಿಯನ್ ಶಟ್ಲರ್ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ತಾತ್ಕಾಲಿಕ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಂಧು ನಾನು ನಿವೃತ್ತಿ ಹೊಂದಿದ್ದೇನೆ ಕೆಲವು ದಿನಗಳವರೆಗೆ ನನ್ನ ಮನಸ್ಸನ್ನು ಸ್ವಚ್ಛಗೊಳಿಸಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕೊನೆಯಲ್ಲಿ, ಪಿ.ವಿ ಸಿಂಧು ಅವರು ಆಟದಿಂದ ಪೂರ್ಣ ನಿವೃತ್ತಿ ಹೊಂದಿಲ್ಲ, ತರಬೇತಿಯನ್ನು ನಿಲ್ಲಿಸುವುದಿಲ್ಲ. ಏಷ್ಯಾ ಓಪನ್ಗಾಗಿ...
NEWSICS.COM
ಬೆಂಗಳೂರು: ಕೊರೋನ ವೈರಸ್ ನಿಂದ ದೂರವಿರಲು ಪೋಲಿಯೋ ಲಸಿಕೆ ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ.
ಪೋಲಿಯೋ ಲಸಿಕೆಯು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಈ ಕುರಿತು ಪೋಲಿಯೊ ಲಸಿಕೆ ಮತ್ತು ಕೋವಿಡ್ 19ನ ವೈದ್ಯಕೀಯ ಅಧ್ಯಯನವನ್ನು ಇತ್ತೀಚೆಗೆ ತಜ್ಞರು ಬೆಂಗಳೂರಿನ ಹೆಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಾಡಿದ್ದರು.
ಕೋವಿಡ್-19ರೋಗಿಗಳಿಗೆ ಆರಂಭದಲ್ಲಿಯೇ ಪೋಲಿಯೊ ಲಸಿಕೆ ನೀಡಿದರೆ ವೈರಸ್ ನ್ನು...
NEWSICS.COM
ಮಹಾರಾಷ್ಟ್ರ: ಮಹಾರಾಷ್ಟ್ರ ರಾಜ್ಯ ಶಿಕ್ಷಣ ಇಲಾಖೆ 11ನೇ ತರಗತಿಯ ವಿದ್ಯಾರ್ಥಿಗಳಿಗೆ ಸೋಮವಾರದಿಂದ (ನ.2) ಉಚಿತ ಆನ್ಲೈನ್ ತರಗತಿಗಳನ್ನು ಆರಂಭಿಸಿದೆ.
ಕೊರೋನಾದಿಂದ ಕಾಲೇಜುಗಳು ಇನ್ನೂ ಆರಂಭವಾಗದ ಕಾರಣ ಯೂಟ್ಯೂಬ್ ಮೂಲಕ ಈ ತರಗತಿಗಳು ಪ್ರಾರಂಭ ಮಾಡಲಾಗಿದೆ.
ಈವರೆಗೆ ಜ್ಯೂನಿಯರ್ ಕಾಲೇಜಿನ ಮೊದಲ ವರ್ಷದ ಸುಮಾರು 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ರಾಜ್ಯ ಶಿಕ್ಷಣ...
NEWSICS.COM
ಕಾಬೂಲ್: ಅಫ್ಘಾನ್ ರಾಜಧಾನಿ ಕಾಬೂಲ್ ವಿಶ್ವವಿದ್ಯಾಲಯದಲ್ಲಿ ಸೋಮವಾರ (ನ.2) ಮುಂಜಾನೆ ಗುಂಡಿನ ಚಕಮಕಿ ನಡೆದಿದೆ.
ದಾಳಿ ನಡೆಯುತ್ತಿದ್ದಂತೆ ವಿದ್ಯಾರ್ಥಿಗಳು ಕ್ಯಾಂಪಸ್ನಿಂದ ಓಡಿಹೋಗಿ, ದಾಳಿಯಿಂದ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದಾರೆ. ಆದರೂ ಇದರಲ್ಲಿ 25 ವಿದ್ಯಾರ್ಥಿಗಳು ಅಸುನೀಗಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸಾರ್ವಜನಿಕ ಆರೋಗ್ಯ ಸಚಿವಾಲಯದ ವಕ್ತಾರ ಅಕ್ಮಲ್ ಸಂಸೋರ್ ತಿಳಿಸಿದ್ದಾರೆ. ಸದ್ಯ ಕ್ಯಾಂಪಸ್...
NEWSICS.COM
ಅಸ್ಸಾಂ: ಅಸ್ಸಾಂನ ಕೊಕ್ರಜಾರ್ನಲ್ಲಿ ಒಂದೇ ಕುಟುಂಬದ ಐದು ಮಂದಿ ಸೋಮವಾರ (ನ.2) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಕುಟುಂಬವು ಸಾಲದಿಂದ ಕೂಡಿತ್ತು, ಇದು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಕುಟುಂಬದ ಯಜಮಾನ, ಪತ್ನಿ ಮತ್ತು ಮೂವರು ಪುತ್ರಿಯರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಕೊಕ್ರಜಾರ್ ಜಿಲ್ಲಾ ಪೊಲೀಸರು...
Newsics.com
ನವದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆ ಪ್ರಶ್ನಿಸಿ ಸರಿತಾ ನಾಯರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸರಿತಾ ನಾಯರ್ ಕೇರಳದಲ್ಲಿ ಕೋಲಾಹಲ ಎಬ್ಬಿಸಿದ್ದ ಸೋಲಾರ್ ಹಗರಣದ ಆರೋಪಿಯಾಗಿದ್ದಾರೆ.
ಸರಿತಾ ನಾಯರ್ ಪರ ವಕೀಲರು ವಿಚಾರಣೆಗೆ ಸತತವಾಗಿ ಗೈರು ಹಾಜರಾಗಿದ್ದರು.ಇದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಅಂತಿಮವಾಗಿ ಅರ್ಜಿಯನ್ನು ವಜಾ...
newsics.comನವದೆಹಲಿ: ನ್ಯೂಜಿಲೆಂಡ್ ಸರ್ಕಾರದ ಕ್ಯಾಬಿನೆಟ್'ಗೆ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ನ್ಯೂಜಿಲೆಂಡ್'ನಲ್ಲಿ ಸಚಿವೆಯಾದ ಮೊಟ್ಟಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.ಎರ್ನಾಕುಲಂ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಅವರು ಜಸಿಂಡಾ ಅರ್ಡೆರ್ನ್ ಸಚಿವ ಸಂಪುಟಕ್ಕೆ ಆಯ್ಕೆಯಾಗಿದ್ದು, ಆ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 41 ವರ್ಷದ ಪ್ರಿಯಾಂಕಾ...
newsics.comನವದೆಹಲಿ: ಕಳೆದ ತಿಂಗಳಿಗೆ ಹೋಲಿಸಿದರೆ ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಮತ್ತಷ್ಟು ಹೆಚ್ಚಿದೆ.ಭಾರತೀಯ ಅರ್ಥವ್ಯವಸ್ಥೆ ಮೇಲ್ವಿಚಾರಣಾ ಕೇಂದ್ರ ಈ ಮಾಹಿತಿ ನೀಡಿದೆ. ಸೆಪ್ಟೆಂಬರ್'ನಲ್ಲಿ ಶೇ.6.67ರಷ್ಟಿದ್ದ ನಿರುದ್ಯೋಗ ಪ್ರಮಾಣ ಅಕ್ಟೋಬರ್ ಅಂತ್ಯದ ವೇಳೆ ಶೇ.6.98 ರಷ್ಟಾಗಿದೆ.ಕೊರೋನಾ ವೈರಸ್ನಿಂದಾಗಿ ಭಾರತದಲ್ಲಿ 8.2 ಮಿಲಿಯನ್ಗೂ ಅಧಿಕ ಮಂದಿಗೆ ಸೋಂಕು ತಗುಲಿರೋದು ಮಾತ್ರವಲ್ಲದೆ, ದೇಶದ ಆರ್ಥಿಕ ವ್ಯವಸ್ಥೆ ಮೇಲೂ...
newsics.comಬಾಗಲಕೋಟೆ: ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಉಮಾಶ್ರೀ ಅವರ ಮನೆ ಬಾಗಿಲು ಒಡೆದು ಕಳ್ಳರು ಒಳನುಗ್ಗಿದ್ದು, ಅಪಾರ ಪ್ರಮಾಣ ವಸ್ತು ಮತ್ತು ಹಣ ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.ಘಟನೆ ಸಂಬಂಧ ತೇರದಾಳ ಪೊಲೀಸ್...
Newsics.com
ಬೆಂಗಳೂರು: ನಗರದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ವಿಶೇಷ ತಂಡ ರಚಿಸಲಾಗಿದೆ.
ಫ್ರೇಜರ್ ಟೌನ್ ನಲ್ಲಿರುವ ಅವರ ನಿವಾಸದಲ್ಲಿ ನೋಟಿಸ್ ಅಂಟಿಸಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಅದರಲ್ಲಿ ಸೂಚಿಸಲಾಗಿದೆ.
ಸಂಪತ್ ರಾಜ್ ತಮ್ಮ ಕುಟುಂಬ ಸದಸ್ಯರ ಜತೆ ನಾಪತ್ತೆಯಾಗಿದ್ದಾರೆ. ಅವರು ತಮ್ಮ ಆಪ್ತರ ಮನೆಯಲ್ಲಿ ಆಶ್ರಯಪಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಕೆ...
newsics.comಬೆಂಗಳೂರು: ಕೊರೋನಾ ಎರಡನೇ ಅಲೆಯ ಆತಂಕದ ನಡುವೆ ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತಂತೆ ಇಂದು (ನ.2) ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸಭೆ ನಡೆಸಲಿದೆ.ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿರುವ ಮಹತ್ವದ ಈ ಸಭೆಯಲ್ಲಿ ಶಾಲೆಗಳ ಪುನಾರಂಭ ಕುರಿತಂತೆ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.ರಾಜ್ಯದಲ್ಲಿ ಈಗ ಕೊರೋನಾ ಸೋಂಕಿತರ ಸಂಖ್ಯೆ...
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 45, 230 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 82, 29, 313ಕ್ಕೆ ತಲುಪಿದೆ.
ಕೊರೋನಾ ಸೋಂಕಿತರಾಗಿದ್ದ 75, 44, 798 ಮಂದಿ ಇದೀಗ ಗುಣಮುಖರಾಗಿದ್ದಾರೆ. 5, 61, 908 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾ ಕಳೆದ...
Newsics.com
ಬೆಂಗಳೂರು: ಬೆಂಗಳೂರಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ನಾಲ್ವರು ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಗೋಪಿ, ಗಂಗಾ, ಬಸವ ಮತ್ತು ಅನಂತ ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಇನ್ಸ್ ಪೆಕ್ಟರ್ ಮತ್ತು ಸರ್ಜಾಪುರ ಎಸ್ ಐ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.
ಆರೋಪಿಗಳನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಅವರು ಹಲ್ಲೆ ನಡೆಸಲು ಮುಂದಾದರು....
Newsics.com
ಬೆಂಗಳೂರು: ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರನ್ನು ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ನ್ಯಾಯಾಲಯದ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಇನ್ಸ್ ಪೆಕ್ಟರ್ ಆಗಿದ್ದ ಭರತ್, , ಪಿಎಸ್ಐ ಸಂತೋಷ್, ಸಿಬ್ಬಂದಿಗಳಾದ ಅಕ್ಷತಾ ಮತ್ತು ಲಿಂಗರಾಜು ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ತನ್ನನ್ನು...
Newsics.com
ಬೆಂಗಳೂರು: ಮಾದಕ ದ್ರವ್ಯ ಜಾಲದ ನಂಟಿನ ಹಿನ್ನೆಲೆಯಲ್ಲಿ ಬಂಧನದಲ್ಲಿರುವ ಕೇರಳದ ಹಿರಿಯ ಸಿಪಿಎಂ ನಾಯಕ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಕೊನೆಗೊಳ್ಳಲಿದೆ.
ಬಿನೀಶ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಭಾನುವಾರ ಅಸೌಖ್ಯರಾಗಿದ್ದ ಬಿನೀಶ್ ಕೊಡಿಯೇರಿ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು....
Newsics.com
ಚಿತ್ತೂರು: ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವಲ್ಲೂರು ತಾಲೂಕಿನ ಗೋಟೂರು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟಿಪ್ಪರ್ ಮತ್ತು ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಸುಮೋದಲ್ಲಿದ್ದ ನಾಲ್ವರು ಸಜೀವವಾಗಿ ದಹನಗೊಂಡಿದ್ದಾರೆ.
ಮೃತಪಟ್ಟವರು ತಮಿಳುನಾಡಿನ ಮೂಲದವರಾಗಿದ್ದಾರೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಟಿಪ್ಪರ್ , ಟಾಟಾ ಸುಮೋಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಪಘಾತವಾದ...
Newsics.com
ಅಲಹಾಬಾದ್: ದೇಶವನ್ನು ಬೆಚ್ಚಿ ಬೀಳಿಸಿದ್ದ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಕುರಿತಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ ಈಗಾಗಲೇ ಈ ಪ್ರಕರಣದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಿದೆ.
ಹೈಕೋರ್ಟ್ ಮೇಲ್ನೋಟದಲ್ಲಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇಂದು ಅಲಹಾಬಾದ್ ಹೈಕೋರ್ಟ್ ಪರಿಣಿತರ...
Newsics.com
ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಈ ಸಂಬಧ ಟ್ವಿಟರ್ ನಲ್ಲಿ ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ. ನನಗೆ ಯಾವುದೇ ರೋಗ ಲಕ್ಷಣ ಇಲ್ಲ. ಆದರೂ ಮುನ್ನೆಚ್ಚರಿಕೆಯಾಗಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ನಿರ್ಧರಿಸಿದ್ದೇನೆ ಎಂದು ಟೆಡ್ರೋಸ್ ತಿಳಿಸಿದ್ದಾರೆ.
ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರ ಜತೆ ಸಂಪರ್ಕಕ್ಕೆ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ...
newsics.comನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕಳೆದ 58 ವರ್ಷಗಳಲ್ಲೇ ಅತಿ ಹೆಚ್ಚು ಚಳಿ ದಾಖಲಾಗಿದೆ.ಭಾರತೀಯ ಹವಾಮಾನ ಇಲಾಖೆ ಈ ಮಾಹಿತಿ ನೀಡಿದೆ. ಅಕ್ಟೋಬರ್ನಲ್ಲಿ ಅತ್ಯಂತ ಕನಿಷ್ಠ 17.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇದು 1962ರ ನಂತರ ದಾಖಲಾದ ಅತ್ಯಂತ ಕನಿಷ್ಠ ತಾಪಮಾನ. 1962ರಲ್ಲಿ 16.9 ಡಿಗ್ರಿ ಸೆಲ್ಸಿಯಸ್ ತಾಪಮಾನ...
newsics.comನವದೆಹಲಿ: ಜಲವಿಮಾನ ಸೇವೆಗಾಗಿ ದೇಶದಲ್ಲಿ 14 ಏರೋಡ್ರೋಮ್ಗಳನ್ನು ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.ಆರ್ಸಿಎಸ್ ಉಡಾನ್ ಯೋಜನೆಯಡಿ ದೇಶಾದ್ಯಂತ 14 ಜಲ ಏರೋಡ್ರೋಮ್ಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರಕಾರ ಚಿಂತಿಸುತ್ತಿದೆ. ಇದು ಲಕ್ಷದ್ವೀಪ, ಅಂಡಮಾನ್ ಹಾಗೂ ನಿಕೋಬಾರ್, ಅಸ್ಸಾಂ, ಮಹಾರಾಷ್ಟ್ರ ಹಾಗೂ ಉತ್ತರಾಖಂಡ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಜಲ ವಿಮಾನ ಸೇವೆಯನ್ನು ಸುಗಮಗೊಳಿಸಲಿದೆ.ಹೈಡ್ರೋಗ್ರಾಫಿಕ್...
newsics.comನವದೆಹಲಿ: ಬೆಂಗಳೂರಿನ ಅಜ್ಜಿ ಮನೆಯಲ್ಲಿರುವ 7 ವರ್ಷದ ಮಗನನ್ನು ಸಿಂಗಾಪುರಕ್ಕೆ ಕರೆದೊಯ್ಯಲು ಮಹಿಳೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಇಂದು ಮಲ್ಹೋತ್ರಾ, ಇಂದಿರಾ ಬ್ಯಾನರ್ಜಿ ಒಳಗೊಂಡ ಪೀಠ ವಿಡಿಯೊ ಕಾನ್ಫರೆನ್ಸ್'ನಲ್ಲಿ ಈ ಆದೇಶ ನೀಡಿದೆ.ಸಿಂಗಾಪುರದಲ್ಲಿ ಉದ್ಯೋಗದಲ್ಲಿರುವ ಮಹಿಳೆಯ 7 ವರ್ಷದ ಮಗ ಬೆಂಗಳೂರಿನ ಅಜ್ಜಿಮನೆಯಲ್ಲಿ ವಾಸವಾಗಿದ್ದಾನೆ. ಮಗನನ್ನು ತನ್ನೊಂದಿಗೆ ಕರೆದೊಯ್ಯಬೇಕೆಂಬ...
newsics.comಮನಿಲಾ: ಪೂರ್ವ ಫಿಲಿಪ್ಪೀನ್ಸ್ನ ಕರಾವಳಿಗೆ ಪ್ರಬಲವಾದ ಗೋನಿ ಚಂಡಮಾರುತ ಅಪ್ಪಳಿಸಿದ್ದು, ತೀರ ಪ್ರದೇಶದ ನಗರಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.ಗಂಟೆಗೆ 225 ಕಿ.ಮೀ. ವೇಗದ ಗಾಳಿಯೊಂದಿಗೆ ಗೋನಿ ಚಂಡಮಾರುತದ ಅಲೆಗಳು ಗಂಟೆಗೆ 174 ಕಿ.ಮೀ. ವೇಗದಲ್ಲಿ ಪೂರ್ವ ಕರಾವಳಿಗೆ ಅಪ್ಪಳಿಸಿವೆ.ಮುನ್ನೆಚ್ಚರಿಕೆ ಕ್ರಮವಾಗಿ ರಾಜಧಾನಿ ಮನಿಲಾ ಸೇರಿದಂತೆ ತೀರ ಪ್ರದೇಶಗಳಲ್ಲಿ ವಾಸವಾಗಿರುವ 10 ಲಕ್ಷಕ್ಕೂ ಅಧಿಕ...
newsics.comದುಬೈ: ಕೋಲ್ಕತ ನೈಟ್ರೈಡರ್ಸ್ ತಂಡ ಐಪಿಎಲ್-13ರ ತನ್ನ 14ನೇ ಹಾಗೂ ಅಂತಿಮ ಲೀಗ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 60 ರನ್ಗಳಿಂದ ಸೋಲಿಸಿತು.ಐಪಿಎಲ್ ಟೂರ್ನಿಯಲ್ಲಿ 7ನೇ ಜಯ ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಕೆಕೆಆರ್ ತಂಡ ಪ್ಲೇಆಫ್ ಹಂತಕ್ಕೇರುವ ಅವಕಾಶ ಉಳಿಸಿಕೊಂಡಿತು.ನಾಯಕ ಇವೊಯಿನ್ ಮಾರ್ಗನ್ (68*ರನ್, 35 ಎಸೆತ, 5...
newsics.comನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಸಿದ 18 ಚುನಾವಣಾ ಪ್ರಚಾರ ರ್ಯಾಲಿಗಳಿಂದಾಗಿ 30 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎನ್ನಲಾಗಿದೆ.ಈ ರ್ಯಾಲಿಗಳಿಂದಾಗಿ 700ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾಗಿರುವ ಸಾಧ್ಯತೆಯಿದೆಯೆಂದು ಅಮೆರಿಕದ ಸ್ಟಾನ್ಫರ್ಡ್ ವಿವಿಯ ಸಂಶೋಧಕರು ತಿಳಿಸಿದ್ದಾರೆ. ಜೂನ್ 20ರಿಂದ ಸೆಪ್ಟೆಂಬರ್ 22ರವರೆಗೆ ಟ್ರಂಪ್ ಅವರು...
newsics.comನವದೆಹಲಿ: ಇಎಂಐ ವಿನಾಯಿತಿ ಅವಧಿಯಲ್ಲಿ ಎರಡು ಕೋಟಿ ರೂಪಾಯಿವರೆಗಿನ ಸಾಲದ ಮೇಲೆ ಸಂಗ್ರಹಿಸಿದ ಚಕ್ರಬಡ್ಡಿಯನ್ನು ನ.5ರೊಳಗೆ ಸಾಲಗಾರರ ಖಾತೆಗೆ ಜಮಾ ಮಾಡುವಂತೆ ಬ್ಬ್ಯಾಂಕ್, ಹಣಕಾಸು ಸಂಸ್ಥೆಗಳಿಗೆ ಆರ್'ಬಿಐ ಸೂಚಿಸಿದೆ.ಎರಡು ಕೋಟಿ ರೂ.ವರೆಗಿನ ವಸೂಲಿ ಮಾಡಿದ ಬಡ್ಡಿ ಮೇಲಿನ ಬಡ್ಡಿಯನ್ನು ನವೆಂಬರ್ 5ರೊಳಗೆ ಖಾತೆಗಳಿಗೆ ಜಮೆ ಮಾಡುವುದಾಗಿ ಈ ಹಿಂದೆ ಕೇಂದ್ರ ಸರ್ಕಾರ...
ಉಡುಪಿ ಜಿಲ್ಲೆ ಕುಂದಾಪುರದ ಬೆಳ್ವೆಯವರಾದ ಗಣೇಶ್ ಶೆಟ್ಟಿಯವರಿಗೆ ಮೊದ ಮೊದಲು ಭಾಗವತಿಕೆ ತಲೆಗೆ ಹೋಗಿರಲಿಲ್ಲವಂತೆ. ಬಡತನದ ಕಾರಣದಿಂದ ನಾಲ್ಕನೇ ತರಗತಿಗೆ ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಬೆಂಗಳೂರಿನ ಹೊಟೇಲೊಂದರಲ್ಲಿ ಕೆಲಸಕ್ಕೆ ಸೇರಿಕೊಂಡರು. ಬಿಡುವಿನ ವೇಳೆಯಲ್ಲಿ ಯಕ್ಷಗಾನ ಭಾಗವತಿಕೆಯನ್ನು ಒಟ್ಟಾರೆಯಾಗಿ ಹಾಡುತ್ತಿದ್ದ ಗಣೇಶ್ ಶೆಟ್ಟಿ ಅವರನ್ನು ಅವಮಾನಿಸಿದ್ದರು. 'ನಿನಗೆ ಯಕ್ಷಗಾನ ಭಾಗವತಿಕೆ ಕಲಿಯಲು ಸಾಧ್ಯವಿಲ್ಲ'...
newsics.comಬೆಂಗಳೂರು: ಇಂದು(ನ.2) ರಾಜ್ಯದಲ್ಲಿ 3652 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 8,27,064ಕ್ಕೆ ಏರಿಕೆಯಾಗಿದೆ. ಕಳೆದ ಒಂದು ತಿಂಗಳಿಂದ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ ಒಟ್ಟಾರೆ 8,27,064 ಪ್ರಕರಣಗಳೊಂದಿಗೆ ಆಂಧ್ರಪ್ರದೇಶವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದೆ. 16.83 ಲಕ್ಷ ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ 50,592 ಸಕ್ರಿಯ ಪ್ರಕರಣಗಳಿದ್ದು,...
newsics.comಅಹಮದಾಬಾದ್: ದೇಶದ ಮೊದಲ ಸೀ ಪ್ಲೇನ್'ಗೆ ಪ್ರಧಾನಿ ಮೋದಿ ಚಾಲನೆ ನೀಡುತ್ತಿದ್ದಂತೆ, ಈ ಲಘು ವಿಮಾನದಲ್ಲಿ ಹರಡಲು ಬಯಸಿ ಮೂರು ಸಾವಿರ ಜನ ಬುಕಿಂಗ್ ಮಾಡಿದ್ದಾರೆ.ಸೀ ಪ್ಲೇನ್ ನಿರ್ವಹಣೆ ಹೊಣೆ ಹೊತ್ತಿರುವ ಸ್ಪೈಸ್ಜೆಟ್ ಭಾನುವಾರ ಈ ವಿಷಯ ತಿಳಿಸಿದೆ. ಅಹಮದಾಬಾದ್ನಲ್ಲಿನ ಸಬರಮತಿ ನದಿ ಹಾಗೂ ನರ್ಮದಾ ಜಿಲ್ಲೆಯಲ್ಲಿರುವ ಪಟೇಲರ ಏಕತಾ ಪ್ರತಿಮೆಯವರೆಗೂ...
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ದಲಿತ ನಾಯಕ, ಹಿಂದು ವಿರೋಧಿ, ಕಾಂಗ್ರೆಸ್ಸಿಗ ಎನ್ನುವ ಎಲ್ಲ ಕನ್ನಡಕಗಳಿಂದ ನೋಡದೆ ಒಂದು ಮಹಾನ್ ಚೇತನವನ್ನಾಗಿ ನೋಡಿದರೆ ಮಾತ್ರ ಇಂದಿನ ಪೀಳಿಗೆಗೆ ಅನುಕೂಲವಾದೀತು. ಅವರ ಆದರ್ಶಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾದೀತು.
ವಸಂತಾ
newsics.com@gmail.com
“ತಮ್ಮ...
ಕೊರೋನಾ ಸಂಕಷ್ಟದ ನಡುವೆ ಮತ್ತೆ ಹೊಸ ವರ್ಷ ಬಂದಿದೆ. ಶಾರ್ವರಿ ಸಂವತ್ಸರದಲ್ಲಿ ಎಲ್ಲರ ಬದುಕಿಗೂ ಕೊರೋನಾ ಕಾರ್ಮೋಡ ಕವಿಯುವಂತಾಗಿತ್ತು. ಇಂದಿನಿಂದ ಆರಂಭವಾಗುತ್ತಿರುವ ಪ್ಲವನಾಮ ಸಂವತ್ಸರ ಈ ಕಾರ್ಮೋಡ ಕರಗಿಸಿ,...
2021ಕ್ಕೆ ಮಾನವ ಬಾಹ್ಯಾಕಾಶಕ್ಕೆ ಪದಾರ್ಪಣೆ ಮಾಡಿ 60 ವರ್ಷಗಳು ಸಲ್ಲುತ್ತಿವೆ. 1961ರ ಏಪ್ರಿಲ್ 12ರಂದು ಯೂರಿ ಗಗಾರಿನ್ ಬಾಹ್ಯಾಕಾಶಕ್ಕೆ ಕಾಲಿಡುವ ಮೂಲಕ “ಬಾಹ್ಯಾಕಾಶಕ್ಕೆ ಕಾಲಿಟ್ಟ ಪ್ರಥಮ ಮಾನವ’ ಎನ್ನುವ...