Tuesday, July 5, 2022

ಪ್ರಮುಖ

ಬಾಲನಟರ ಹಕ್ಕುಗಳ ರಕ್ಷಣೆಗೆ ಮಾರ್ಗಸೂಚಿ ಪ್ರಕಟಿಸಿದ ಆಯೋಗ

newsics.com ಹೈದರಾಬಾದ್ : ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡುವ ಬಾಲನಟರ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಯಾವುದೇ ಬಾಲನಟನನ್ನು ಸತತವಾಗಿ 27 ದಿನಗಳಿಗಿಂತ ಹೆಚ್ಚು ಕೆಲಸಕ್ಕೆ ತೊಡಗಿಸಿಕೊಳ್ಳುವಂತಿಲ್ಲ ಹಾಗೂ ಅವರ ದುಡಿಮೆಯ ಶೇ 20 ರಷ್ಟನ್ನು ಅವರ ಹೆಸರಿನಲ್ಲಿರುವ ನಿಶ್ಚಿತ ಠೇವಣಿ ಖಾತೆಗೆ ಜಮೆ ಮಾಡಬೇಕೆಂದು ಆಯೋಗ ತಿಳಿಸಿದೆ. ಬಾಲನಟರನ್ನು ಶೂಟಿಂಗ್​ನಲ್ಲಿ...

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ

newsics.com ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಬಂಧಿಸಿದೆ. ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ತಾ ಸೆಟಲ್ವಾಡ್ ಅವರ ನಿವಾಸಕ್ಕೆ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಆಗಮಿಸಿದ್ದಾಗಿ ಮೂಲಗಳು ತಿಳಿಸಿವೆ.ಎಟಿಎಸ್ ತಂಡ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ದಿದೆ ಎಂದು ವರದಿಯಾಗಿದೆ. 2002 ರ...

ರಾಜ್ಯದ ಹಲವೆಡೆ ಲಘು‌ ಭೂಕಂಪ: ಜನರಲ್ಲಿ ಹೆಚ್ಚಿದ ಆತಂಕ

newsics.com ಬೆಂಗಳೂರು: ದಕ್ಷಿಣ ಕನ್ನಡ, ಹಾಸನ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವವಾಗಿದೆ. ಹಾಸನ, ಮಂಡ್ಯ, ಮೈಸೂರು ಹಾಗೂ ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ರಿಕ್ಟರ್‌ ಮಾಪಕದಲ್ಲಿ 3.4 ತೀವ್ರತೆಯ ಕಂಪನ ದಾಖಲಾಗಿದೆ. ಭೂಕಂಪನದ ಕೇಂದ್ರಬಿಂದು ಹಾಸನ ಜಿಲ್ಲೆ ಹೊಳೇನರಸೀಪುರ ತಾಲೂಕಿನ ಮಾಲುಗಾನಹಳ್ಳಿ ಸಮೀಪ...

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಮಾಯಾವತಿ‌ ಬೆಂಬಲ

newsics.com ಲಖನೌ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ಬಿಎಸ್‌ಪಿ ನಿರ್ಧರಿಸಿದೆ ಎಂದು ಮಾಯಾವತಿ ತಿಳಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಬೆಂಬಲ ಘೋಷಿಸಿದ್ದಾರೆ. ಬುಡಕಟ್ಟು ಸಮಾಜವು ಪಕ್ಷದ ಚಳವಳಿಯ ಪ್ರಮುಖ ಭಾಗವಾಗಿದೆ...

ದೇಶದಲ್ಲಿ 15,940 ಜನರಿಗೆ ಕೊರೋನಾ ಸೋಂಕು, 20 ಮಂದಿ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶನಿವಾರ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 15,940 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524974 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...

ಮಂಕಿಪಾಕ್ಸ್ ವೈರಸ್: ನಿರೀಕ್ಷೆಗಿಂತ ವೇಗವಾಗಿ ರೂಪಾಂತರ

newsics.com ಮಂಕಿಪಾಕ್ಸ್ ವೈರಸ್ ನಿರೀಕ್ಷೆಗಿಂತ ವೇಗವಾಗಿ ರೂಪಾಂತರಗೊಂಡಿದೆ ಎಂದು ಅಧ್ಯಯನವೊಂದು ಹೇಳಿದೆ. ನೇಚರ್ ಮೆಡಿಸಿನ್‌ನಲ್ಲಿ ಅಧ್ಯಯನದ ಪ್ರಕಾರ ಈ ವರ್ಷ ಪತ್ತೆಯಾದ ಮಾದರಿಗಳಲ್ಲಿ ಸರಾಸರಿ 50 ರೂಪಾಂತರಗಳಿವೆ ಎಂದು ಕಂಡುಹಿಡಿಯಲಾಗಿದೆ. ಸಂಶೋಧಕರು ವೈರಸ್‌ಗಳಲ್ಲಿ 50 ಆನುವಂಶಿಕ ವ್ಯತ್ಯಾಸಗಳನ್ನು ಕಂಡುಕೊಂಡಿದ್ದು, ಇದು ಮಂಕಿಪಾಕ್ಸ್‌ನ ಕುಟುಂಬವಾದ ಇತರ ಆರ್ಥೋಪಾಕ್ಸ್‌ವೈರಸ್‌ಗಳ ಅಧ್ಯಯನಕ್ಕಿಂತ 6 ರಿಂದ 12 ಪಟ್ಟು ಹೆಚ್ಚಾಗಿದೆ. ಡಬ್ಲ್ಯೂಹೆಚ್ಒ ವಿಶ್ವದಲ್ಲಿ, 3,200...

ಅಫ್ಘಾನಿಸ್ತಾನ ಭೂಕಂಪ: ಸಾವಿನ ಸಂಖ್ಯೆ 1,150 ಕ್ಕೆ ಏರಿಕೆ, 3 ಸಾವಿರ ಮನೆಗಳು ನಾಶ

newsics.com ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 1,150ಕ್ಕೆ ಏರಿಕೆಯಾಗಿದೆ. 6.1 ತೀವ್ರತೆಯ ಭೂಕಂಪದಿಂದಾಗಿ ಸುಮಾರು 3,000 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಸಾವಿರಾರು ಮಂದಿ ಆಶ್ರಯ ಕಳೆದುಕೊಂಡಿದ್ದಾರೆ. ಜೊತೆಗೆ 1.18 ಲಕ್ಷ ಮಂದಿ ಮಕ್ಕಳು ಅಪಾಯಕ್ಕೆ ಸಿಲುಕಿದ್ದಾರೆ. ಯುನಿಸೆಫ್ ಅಫ್ಘಾನಿಸ್ತಾನ ಪ್ರತಿನಿಧಿಯು ಸಾವಿನ ಸಂಖ್ಯೆ 1,036 ಎಂದು ಅಂದಾಜಿಸಿದ್ದಾರೆ. ವಿಪತ್ತು ಸಚಿವಾಲಯದ ವಕ್ತಾರ ಮೊಹಮ್ಮದ್...

ಕೇರಳದಲ್ಲಿ ರಾಹುಲ್ ಗಾಂಧಿ ಕಛೇರಿ ಮೇಲೆ ದಾಳಿ

newsics.com ವಯನಾಡ್ :ಶುಕ್ರವಾರ ಇಲ್ಲಿನ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಚೇರಿ ಎದುರು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಎಸ್ಎಫ್ಐ ನಡೆಸಿದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರ ಗುಂಪೊಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಛೇರಿಗೆ  ನುಗ್ಗಿ ದಾಳಿ ನಡೆಸಿದ್ದಾರೆ. ಪ್ರತಿಭಟನಾ ಮೆರವಣಿಗೆಯಲ್ಲಿ ಸುಮಾರು 80-100 ಕಾರ್ಯಕರ್ತರು ಇದ್ದರು. ಸದ್ಯಕ್ಕೆ ಅವರಲ್ಲಿ ಎಂಟು ಮಂದಿ...

ನೀತಿ ಆಯೋಗದ ನೂತನ ಸಿಇಒ ಆಗಿ ಪರಮೇಶ್ವರನ್ ಅಯ್ಯರ್ ನೇಮಕ

newsics.com ನವದೆಹಲಿ: ನೀತಿ ಆಯೋಗದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಪರಮೇಶ್ವರನ್ ಅಯ್ಯರ್ ಅವರನ್ನು ನೇಮಕ ಮಾಡಲಾಗಿದೆ. ಎರಡು ವರ್ಷಗಳ ಅವಧಿಗೆ ಅವರನ್ನು ನೀತಿ ಆಯೋಗದ ಸಿಇಒ ಹುದ್ದೆಗೆ ನೇಮಕಗೊಳಿಸಿರುವುದಾಗಿ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಇಒ ಅಮಿತಾಭ್ ಕಾಂತ್ ಅವರ ಅಧಿಕಾರವಧಿ ಜೂನ್ 30, 2022...

ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡು ಹಣಕ್ಕೆ ಬ್ಲಾಕ್‌ಮೇಲ್ ಮಾಡ್ತಿರೋ ಖತರ್ನಾಕ್ ಲೇಡಿ!

newsics.com ಬೀದರ್: ಸೋಶಿಯಲ್ ಮೀಡಿಯಾ ಮೂಲಕ ಪ್ರಭಾವಿ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಅವರ ನಗ್ನ ವೀಡಿಯೋ ಚಿತ್ರೀಕರಿಸಿ ಹಣ ವಸೂಲಿ ಮಾದುತ್ತಿರುವ ಘಟನೆಯೊಂದು ಬೀದರ್ ನಲ್ಲಿ ಬೆಳಕಿಗೆ ಬಂದಿದೆ. ಉತ್ತರ ಭಾರತದ ಬ್ಲಾಕ್ ಮೇಲ್ ಜಾಲವೊಂದು ಫೇಸ್‍ಬುಕ್‍ನಲ್ಲಿ ಚಂದದ ಹುಡುಗಿಯ ಡಿಪಿ ಇಟ್ಟುಕೊಂಡು ರಾಜಕಾರಣಿಗಳು, ಉದ್ಯಮಿಗಳು, ವಯಸ್ಕರಿಗೆ ಬ್ಲಾಕ್ ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದರು....

ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

newsics.com ನವದೆಹಲಿ; ಎನ್‌ಡಿಎ ಪಕ್ಷದ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುದ್ದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜುಲೈ 18ರಂದು ರಾಷ್ಟ್ರಪತಿ ಆಯ್ಕೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಉಪಸ್ಥಿತರಿದ್ದರು. ಒಡಿಶಾದ...

ಗುಜರಾತ್ ಗಲಭೆ: ಮೋದಿಗೆ ಎಸ್ಐಟಿ ನೀಡಿದ್ದ ಕ್ಲೀನ್‌ಚಿಟ್ ಎತ್ತಿಹಿಡಿದ ಸುಪ್ರೀಂ, ಜಾಫ್ರಿ ಪತ್ನಿ‌ ಅರ್ಜಿ ವಜಾ

newsics.com ನವದೆಹಲಿ: ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿಗೆ ವಿಶೇಷ ತನಿಖಾ ತಂಡ ( ಎಸ್ಐಟಿ) ಕ್ಲೀನ್ ಚಿಟ್ ನೀಡಿದ್ದನ್ನು ಸುಪ್ರೀಂ ಕೊರ್ಟ್ ಎತ್ತಿಹಿಡಿದಿದೆ. ಎಸ್ಐಟಿಯ ಕ್ರಮ ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 2002ರಲ್ಲಿ ನಡೆದಿದ್ದ ಈ ಗಲಭೆಯಲ್ಲಿ ಹತ್ಯೆಗೀಡಾಗಿದ್ದ ಸಂಸದ ಎಹ್ಸಾನ್...

ದೇಶದಲ್ಲಿ 17,336 ಜನರಿಗೆ ಕೊರೋನಾ ಸೋಂಕು, 13 ಮಂದಿ ಸಾವು

newsics.com ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,336 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಗುರುವಾರಕ್ಕೆ ಹೋಲಿಸಿದರೆ ಶುಕ್ರವಾರದ ಕೊರೋನಾ ಸೋಂಕು ಪ್ರಕರಣ ಪ್ರಮಾಣ ಶೇ 30ರಷ್ಟು ಜಾಸ್ತಿಯಾಗಿದೆ. ಗುರುವಾರದಂದು 13,313 ಕೊರೋನಾ ಸೋಂಕು ಪ್ರಕರಣ ವರದಿಯಾಗಿದ್ದವು. ಕಳೆದ 24 ಗಂಟೆ ಅವಧಿಯಲ್ಲಿ 13,059 ಮಂದಿ ಚೇತರಿಸಿಕೊಂಡಿದ್ದು, 13 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕಿನ ಸಕ್ರಿಯ ಪ್ರಕರಣಗಳ...

ರೈಲು ಬೋಗಿಗಳಿಗೆ ಬೆಂಕಿ ಹಚ್ಚುತ್ತಿರುವ ಕಿಡಿಗೇಡಿಗಳ ವೀಡಿಯೋ ವೈರಲ್

newsics.com ಬಿಹಾರ: ಬಿಹಾರ ಸೇರಿದಂತೆ ದೇಶಾದ್ಯಂತ ಅಗ್ನಿಪಥ್​ ಯೋಜನೆ ವಿರೋಧಿಸಿ ಜೂನ್ 16 ರಿಂದ 20 ರವರೆಗೆ ಐದು ದಿನಗಳ ಕಾಲ ಭಾರಿ ಕೋಲಾಹಲ ಸೃಷ್ಟಿಯಾಗಿತ್ತು. ಉದ್ರಿಕ್ತರ ಗುಂಪು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ್ದರು. ಇದೀಗ ಕಿಡಿಗೇಡಿಗಳು ರೈಲಿನ ಬೋಗಿಗಳಿಗೆ ಬೆಂಕಿ ಹಚ್ಚುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಕಿಡಿಗೇಡಿಗಳು ಆರಾಮವಾಗಿ ಕುಳಿತುಕೊಂಡು...

ಅಗ್ನಿಪಥ್ ಪ್ರತಿಭಟನೆ: ವಾಟ್ಸ್​ಆ್ಯಪ್​ ಗ್ರೂಪ್ ಮೂಲಕ ವಿದ್ಯಾರ್ಥಿಗಳಿಗೆ ಪ್ರಚೋದನೆ

newsics.com ಬಿಹಾರ: ದೇಶದ ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯ ಕುರಿತು ಬಿಹಾರದಲ್ಲಿ ವಾಟ್ಸ್​ಆ್ಯಪ್​ ಗ್ರೂಪ್‌ಗಳ ಮೂಲಕ ವದಂತಿಗಳನ್ನ ಹರಡಲಾಗಿದೆ. "ಫ್ಯೂಚರ್ ಫೌಜಿ" ಎಂಬ ವಾಟ್ಸ್​ಆ್ಯಪ್​​ ಗ್ರೂಪ್ ಕೆಲವು ಪ್ರಚೋದನಕಾರಿ ಸಂದೇಶಗಳನ್ನು ಅಪ್ಲೋಡ್ ಮಾಡಿ ವಿದ್ಯಾರ್ಥಿಗಳನ್ನು ಪ್ರಚೋದಿಸಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಪೆಟ್ರೋಲ್ ಬೆಲೆ 108 ರೂಪಾಯಿ ಆಗಿದೆ. ಪ್ರತಿನಿತ್ಯ ಅಗತ್ಯ ವಸ್ತುಗಳ...

ಬಹುತೇಕ ಮುಳುಗಿದ ವಿದೇಶಿ ಹಡಗು: ತೈಲ ಸೋರಿಕೆ ಭೀತಿ

newsics.com ಮಂಗಳೂರು: ವಿದೇಶಿ ಹಡಗೊಂದು‌ ಇಲ್ಲಿಗೆ ಸಮೀಪದ ಬಟ್ಟಪ್ಪಾಡಿಯಲ್ಲಿ ಬಹುತೇಕ ಮುಳುಗಿದ್ದು, ತೈಲ ಸೋರಿಕೆ ಭೀತಿ ಎದುರಾಗಿದೆ. ಹಡಗಿನಿಂದ ಎಂಜಿನ್ ತೈಲ ಸೋರಿಕೆ ತಡೆಗಟ್ಟಲು ಹಾಗೂ ಹಡಗಿನಲ್ಲಿರುವ ಫರ್ನಸ್ ತೈಲ ಮತ್ತು ಎಂಜಿನ್ ತೈಲ ಹೊರತೆಗೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಕರಾವಳಿ ಕಾವಲು ಪಡೆಯ ಡಿಐಜಿಗೆ ಸೂಚಿಸಿದೆ. ರಂಧ್ರದ ಮೂಲಕ ನೀರು ಒಳಗೆ ಬರುತ್ತಿದ್ದ ಕಾರಣ ಸಮುದ್ರದ ಮಧ್ಯೆ...

ಒಂದೇ ಕಾಲಿನಲ್ಲಿ ನಿಲ್ಲಲು ಹೆಣಗಾಡುವವರಿಗೆ ಸಾವಿನ ಅಪಾಯ ಹೆಚ್ಚು : ಅಧ್ಯಯನ

newsics.com ಮಧ್ಯ ವಯಸ್ಸಿನ ಅಥವಾ ಅದಕ್ಕೂ ಹೆಚ್ಚಿನ ವಯಸ್ಸಿನವರು ಒಂದು ಕಾಲಿನ ಮೇಲೆ 10 ಸೆಕೆಂಡುಗಳ ಕಾಲ ನಿಲ್ಲಲು ವಿಫಲರಾಗುತ್ತಿದ್ದರೆ ಅವರು ಮುಂದಿನ 7 ವರ್ಷಗಳಲ್ಲಿ ಸಾಯುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನವೊಂದು ತಿಳಿಸಿದೆ. 51 ರಿಂದ 75 ವರ್ಷಗಳ ನಡುವಿನ ವಯಸ್ಸಿನ ಜನರನ್ನು 10 ಸೆಕೆಂಡುಗಳ ಕಾಲ ಒಂದೇ ಕಾಲಿನ ಮೇಲೆ ನಿಲ್ಲುವಂತೆ ಹೇಳಲಾಯ್ತು. ಇದನ್ನು...

ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್​ ಪತ್ತೆ ಮಾಡುವ ಸೌಕರ್ಯ ಭಾರತದಲ್ಲಿಯೂ ಲಭ್ಯ

newsics.com ಸ್ತನ ಕ್ಯಾನ್ಸರ್​ನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚುವಂತಹ ರಕ್ತ ಪರೀಕ್ಷೆಯು ಇನ್ಮುಂದೆ ಭಾರತದಲ್ಲಿಯೂ ಲಭ್ಯವಿರಲಿದೆ. ಈ ರೀತಿಯ ಪರೀಕ್ಷೆಯಲ್ಲಿ ವಿಶ್ವದಲ್ಲಿ 15ಕ್ಕೂ ಹೆಚ್ಚು ದೇಶಗಳಲ್ಲಿ ಮಾತ್ರ ಲಭ್ಯವಿದೆ. ರಕ್ತ ಪರೀಕ್ಷೆಯ ಮೂಲಕ 99 ಪ್ರತಿಶತದವರೆಗೆ ಮಹಿಳೆಯರಿಗೆ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್​ನ ಮೊದಲ ಹಂತವನ್ನು ಪತ್ತೆ ಮಾಡಬಹುದಾಗಿದೆ. ಈ ಮಾದರಿಯ ರಕ್ತ ಪರೀಕ್ಷೆಯು 40 ವರ್ಷ ಮೇಲ್ಪಟ್ಟ...

ಮಾಲ್ಡೀವ್ಸ್‌ನಲ್ಲಿ ನಿರ್ಮಾಣವಾಗುತ್ತಿದೆ ತೇಲುವ ನಗರ!

newsics.com ಮಾಲ್ಡೀವ್ಸ್‌: ಪರಿಸರದ ಬಿಕ್ಕಟ್ಟು ಮತ್ತು ಹೆಚ್ಚುತ್ತಿರುವ ಸಮುದ್ರ ಮಟ್ಟಗಳ ಮಧ್ಯೆ, ಹಿಂದೂ ಮಹಾಸಾಗರದ ಮಾಲ್ಡೀವ್ಸ್‌ನ ನಗರದಿಂದ ಕೇವಲ 10 ನಿಮಿಷಗಳ ದೋಣಿ ವಿಹಾರದಲ್ಲಿ ತೇಲುವ ನಗರವನ್ನು ನಿರ್ಮಿಸಲಾಗುತ್ತಿದೆ. ಸಿಎನ್‌ಎನ್ ವರದಿ ಪ್ರಕಾರ, ನಗರವನ್ನು ಮೆದುಳಿನ ಹವಳದಂತೆ ವಿನ್ಯಾಸಗೊಳಿಸಲಾಗುವುದು. ಇದು ಮನೆಗಳು, ರೆಸ್ಟೋರೆಂಟ್‌ಗಳು, ಅಂಗಡಿಗಳು ಮತ್ತು ಶಾಲೆಗಳು ಸೇರಿದಂತೆ 5,000 ತೇಲುವ ಘಟಕಗಳನ್ನು ಒಳಗೊಂಡಿರುತ್ತದೆ. ಮೊದಲ ಘಟಕಗಳನ್ನು ಜೂನ್...

ಪಾಕ್‌ನಲ್ಲಿ ಅತಿಯಾದ ಅತ್ಯಾಚಾರ ಪ್ರಕರಣಗಳು; ರೇಪ್ ಎಮರ್ಜೆನ್ಸಿ ಘೋಷಣೆ

newsics.com ಪಾಕಿಸ್ತಾನ; ಪಾಕಿಸ್ತಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮಿತಿಮೀರಿದೆ. ಕಳೆದ ಆರು ತಿಂಗಳಿನಲ್ಲಿ 2,439 ಮಹಿಳೆಯರ ಮೇಲೆ ಅತ್ಯಾಚಾರ ಮತ್ತು 90 ಮಂದಿಯನ್ನು ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪಾಕ್ ನ ಪಂಜಾಬ್ ಪ್ರದೇಶದಲ್ಲಿ ಸರ್ಕಾರ ರೇಪ್ ಎಮರ್ಜೆನ್ಸಿ ಘೋಷಣೆ ಮಾಡಿದೆ. 110 ಮಿಲಿಯನ್ ಜನರಿರುವ ಪಂಜಾಬ್ ಪ್ರಾಂತ್ಯದ ಮಹಾನಗರವಾದ ಲಾಹೋರ್‌ನಲ್ಲಿ ಆರು ತಿಂಗಳಿನಲ್ಲಿ 400 ಕ್ಕೂ ಹೆಚ್ಚು...

ಜೈಲಿನಲ್ಲೇ ಓದಿ 10, 12ನೇ ಕ್ಲಾಸ್​ ಪರೀಕ್ಷೆ ಪಾಸಾದ ಖೈದಿಗಳು

newsics.com ಆಗ್ರಾ: ಉತ್ತರಪ್ರದೇಶ ಆಗ್ರಾದಲ್ಲಿನ ಕೇಂದ್ರ ಕಾರಾಗೃಹದ ಖೈದಿಗಳು 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಪಾಸಾಗಿ ಅಚ್ಚರಿ ಮೂಡಿಸಿದ್ದಾರೆ. 10ನೇ ತಗರತಿಯಲ್ಲಿ ಮೂವರು ಖೈದಿಗಳು ಪ್ರಥಮ ಶ್ರೇಣಿ ಪಡೆದರೆ, ಆರು ಮಂದಿ ದ್ವಿತೀಯ ಶ್ರೇಣಿ ಪಡೆದಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ ಮೂವರು ಖೈದಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 10 ಮತ್ತು 12 ನೇ...

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಒಮಿಕ್ರಾನ್ ಆತಂಕ

newsics.com ಬೆಂಗಳೂರು : ಭಾರತದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಏರುತ್ತಲೇ ಇದೆ. ಇದೀಗ ಕರ್ನಾಟಕದಲ್ಲಿ ಓಮಿಕ್ರಾನ್ ಆತಂಕ ಎದುರಾಗಿದೆ. ಕರ್ನಾಟಕದಲ್ಲಿ ಕೋವಿಡ್ ಪರೀಕ್ಷೆಯಲ್ಲಿ ಓಮಿಕ್ರಾನ್ ಬಿಎ.2 ಹಾಗೂ ಬಿಎ.5 ಉಪತಳಿಗಳ ಸಂಖ್ಯೆ ಹೆಚ್ಚಾಗಿದೆ. 2022ರ ಮೇ ತಿಂಗಳಿನಿಂದ ಜೂನ್ ತಿಂಗಳ ವರೆಗೆ ಕರ್ನಾಟಕದಲ್ಲಿ ಪತ್ತೆಯಾಗುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಶೇಕಡಾ 90.20 ರಷ್ಟು ಓಮಿಕ್ರಾನ್ ಪ್ರಕರಣಗಳಾಗಿದೆ ಎಂದು ಆರೋಗ್ಯ...

ತಂಡಕ್ಕೆ ಆಯ್ಕೆಯಾಗದ ಕಾರಣ ಖಿನ್ನತೆಗೊಳಗಾಗಿ ಕ್ರಿಕೆಟಿಗ ಆತ್ಮಹತ್ಯೆಗೆ ಯತ್ನ

newsics.com ಇಸ್ಲಾಮಾಬಾದ್: ಇಂಟರ್ ಸಿಟಿ ಚಾಂಪಿಯನ್ ಶಿಪ್ ಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಸ್ಥಾನ ಸಿಗದ ಕಾರಣ ಪಾಕಿಸ್ತಾನಿ ದೇಶೀಯ ಕ್ರಿಕೆಟಿಗ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವೇಗದ ಬೌಲರ್ ಶೋಯೆಬ್ ಬಾತ್ ರೂಮ್ ನಲ್ಲಿ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡಿದ್ದು, ಮಂಗಳವಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಇಂಟರ್-ಸಿಟಿ ಚಾಂಪಿಯನ್‌ ಶಿಪ್‌ಗಾಗಿ ಟ್ರಯಲ್ಸ್ ನಲ್ಲಿ...

ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್

newsics.com ನವದೆಹಲಿ: ಮಾಲ್ಡೀವ್ಸ್ ನಿಂದ ರಜೆ ಮುಗಿಸಿಕೊಂಡು ಬಂದ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ವರದಿಯಾಗಿದೆ. ಜುಲೈ ನಿಂದ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಗೆ ಭಾರತ ಸಿದ್ಧತೆಯಲ್ಲಿರುವಾಗಲೇ ಟೀಂ ಇಂಡಿಯಾಗೆ ಕೋವಿಡ್ ಕಾಡಲು ಶುರು ಮಾಡಿದೆ. ಆರ್ ಅಶ್ವಿನ್ ಬೆನ್ನಲ್ಲೇ ವಿರಾಟ್ ಕೊಹ್ಲಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜುಲೈ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ವಿಚಾರಣೆ ಮುಂದೂಡುವಂತೆ ಇಡಿ ಗೆ ಸೋನಿಯಾ ಮನವಿ

newsics.com ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ. ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇದೀಗ ಇನ್ನೂ ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ...

ದೇಗುಲದಲ್ಲಿ ಕಸ ಗುಡಿಸಿದ ಸಂಭಾವ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು

newsics.com ಭುವನೇಶ್ವರ: ಆದಿವಾಸಿ ಮಹಿಳೆ, ಸಂತಾಲ್ ಸಮುದಾಯದ ದ್ರೌಪದಿ ಮುರ್ಮು ಇನ್ನು 29 ದಿನಕ್ಕೆ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಪದವಿಗೇರುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ರಾತ್ರಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಿದ್ದಂತೆ ಮುರ್ಮು ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಸೈನಿಕರ ಒಂದು ದಳವೇ ಅವರಿಗೆ ಭದ್ರತೆ ನೀಡುತ್ತಿದೆ. ಬುಧವಾರ ಮುರ್ಮು ತಮ್ಮ ವಿಧಾನಸಭಾ ಕ್ಷೇತ್ರವಾದ ರಾಯರಂಗಪುರದ...

ದೆಹಲಿಯಲ್ಲಿ ಇಂದು ಕಾಂಗ್ರೆಸ್ಸಿಗರ ಪ್ರತಿಭಟನೆ

newsics.com ಬೆಂಗಳೂರು: ಅಗ್ನಿಪಥ ಯೋಜನೆ ವಿರುದ್ಧ ಎಐಸಿಸಿ ವತಿಯಿಂದ ದೆಹಲಿಯಲ್ಲಿ ಬುಧವಾರ ಹಮ್ಮಿಕೊಂಡಿರುವ ಬೃಹತ್‌ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಲು ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್‌, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ರಾಜ್ಯದ ನೂರಾರು ಕಾಂಗ್ರೆಸ್ಸಿಗರು ದೆಹಲಿ ತಲುಪಿದ್ದಾರೆ. ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಈ ಎಲ್ಲ ನಾಯಕರೂ ರಾಜಧಾನಿಗೆ ದೌಡಾಯಿಸಿದ್ದಾರೆ. ಅಗ್ನಿಪಥ ಮತ್ತು ಇ.ಡಿ. ವಿಚಾರಣೆ...

ಕಾನನಕಟ್ಟೆ ಗ್ರಾಮದ ಜನರಲ್ಲಿ ನಿಗೂಢ ಜ್ವರ ಪತ್ತೆ

newsics.com ಜಗಳೂರು: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಕಳೆದ 20 ದಿನಗಳಿಂದ ನಿಗೂಢ ಜ್ವರದಿಂದ 100ಕ್ಕೂ ಹೆಚ್ಚು ಮಂದಿ ಬಳಲುತ್ತಿರುವುದು ವರದಿಯಾಗಿದೆ. ಕಾನನಕಟ್ಟೆ ಗ್ರಾಮದ ವ್ಯಾಪ್ತಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು, ಗ್ರಾಮದ ಪ್ರತಿಯೊಂದು ಮನೆಯಲ್ಲೂ ಜನ ನಿಗೂಢ ಜ್ವರದಿಂದ ಬಳಲುತ್ತಿದ್ದಾರೆ. ಜ್ವರ, ಕಾಲುನೋವು, ಮೂಗಿನ ಹತ್ತಿರ ಕಪ್ಪು ಕಲೆ, ಕೈಕಾಲು ಬಾವು ಬರುವುದು,...

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ

newsics.com ನವದೆಹಲಿ: ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ಜಾರ್ಖಂಡ್‌ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದೆ. 20 ಹೆಸರುಗಳನ್ನು ಚರ್ಚಿಸಿದ ನಂತರ ಎನ್‌ಡಿಎ ಈ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಈ ನಡುವೆ ಬುಡಕಟ್ಟು ಮಹಿಳೆಯನ್ನು ಆಯ್ಕೆ ಮಾಡುವುದು ಸಾಮಾನ್ಯ ಒಮ್ಮತವಾಗಿತ್ತು ಎಂದು ಬಿಜೆಪಿ ಮುಖ್ಯಸ್ಥ ಜೆ.ಪಿ ನಡ್ಡಾ ಹೇಳಿದ್ದಾರೆ. https://newsics.com/news/india/ruchira-kamboj-appointed-as-permanent-representative-of-india-to-uno/114202/

ಯೋಗ ದಿನ: ಶೀರ್ಷಾಸನ ದಲ್ಲಿ ವಿಶ್ವದಾಖಲೆ ಬರೆದ ಯುವಕ

newsics.com ಹೈದರಾಬಾದ್​: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ  ದೇಶ, ವಿದೇಶಗಳಲ್ಲಿ ಗಣ್ಯರು, ಯೋಗಾಸಕ್ತರು ಸೇರಿದಂತೆ ಕೋಟ್ಯಂತರ ಮಂದಿ ಯೋಗ ಮಾಡಿದ್ದಾರೆ.ಹೀಗೆಯೇ ಬಿಹಾರದಯು ಯುವಕನೋರ್ವ ಯೋಗಾಸನದ ಜೊತೆಗೆ ಹೊಸ ದಾಖಲೆ ಬರೆದಿದ್ದಾನೆ. ಬಿಹಾರದ ನಳಂದ ಜಿಲ್ಲೆಯ ನಿರ್ಪುರ್ ಗ್ರಾಮದ ಸೋನು ಕುಮಾರ್ ಎಂಬಾತ ಹೈದರಾಬಾದ್ ನ  ಚಾರ್​ಮಿನಾರ್ ಎದುರು ಬರೋಬ್ಬರಿ 3 ಗಂಟೆ, 3 ನಿಮಿಷ, 33...
- Advertisement -

Latest News

ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ

newsics.com ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ  ಕುಸಿತ ಸಂಭವಿಸಿದೆ. ರಸ್ತೆಗೆ ಮಣ್ಣಿನ ರಾಶಿ...
- Advertisement -

ಗಾಯಾ.‌… ಮತ್ತಷ್ಟು…

ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆ ಕುರಿತು ಜನರಲ್ಲಿ ಪ್ರಯೋಜನಕಾರಿಯಾಗುವಷ್ಟು ಅರಿವು ಇರಲೇ ಇಲ್ಲ. ಪರಿಸರ ಸಂರಕ್ಷಣೆ ಕುರಿತಾಗಿ ಮಾತನಾಡುವವರನ್ನು ಕರುಣೆಯಿಂದ ನೋಡುವಂತಹ ಕಾಲ ಎಂದರೂ ತಪ್ಪಾಗದು! . ಪಕ್ಷಿ ಸಂರಕ್ಷಣೆ- 9 ♦ ಕಲ್ಗುಂಡಿ...

ಪ್ರಧಾನಿ ಭೇಟಿಯಿಂದ ಸಾಂಸ್ಕೃತಿಕ ನಗರಿಗೆ ಚೈತನ್ಯ‌ ಬಂತಾ? ಅಥವಾ…?

ಮೈಸೂರ್ ಪಾಕ್ ಇರಲಿ, ರೇಷ್ಮೆ ಇರಲಿ, ಅರಮನೆಯ ಸೌಂದರ್ಯ ಇರಲಿ, ಕಲೆ-ಸಂಸ್ಕೃತಿ ಸಂಗೀತ ಸಾಮಾಜಿಕ ಆರ್ಥಿಕ ರಾಜಕೀಯ ಶೈಕ್ಷಣಿಕ ಎಲ್ಲಾ ಕ್ಷೇತ್ರಗಳಲ್ಲಿಯೂ ಮೈಸೂರು ಸದಾ ಮುಂದೆಯೇ ಇತ್ತು. ಯದುವಂಶ ಅಂದರೆ ಒಡೆಯರ್ ವಂಶದ ದೊರೆಗಳು...

ಗಾಯಾ… ಸತ್ಯವೇ ಮಿಥ್ಯೆಯೇ?

ಚೋದ್ಯದ ಸಂಗತಿ ಎಂದರೆ ಪ್ರಕೃತಿಯಲ್ಲಿ ತನ್ನ ಆವಾಸವನ್ನು ಹಾಳುಗೆಡಹುವ ಜೀವಿ ಹೇಗೆ ಕೇವಲ ಮಾನವನೋ ಅದನ್ನು ಉದ್ಧರಿಸಲು ಯತ್ನಿಸುವ ಜೀವಿಯೂ ಮಾನವ ಮಾತ್ರ! ಇದೇಕೆ ಹೀಗೆ ಎಂದು ಹೇಳಹೊರಟರೆ ಮಾನವನ ಇತಿಹಾಸವನ್ನೇ ಹೇಳಬೇಕಾದೀತು. . ...

ಕಾರ್ಬನ್ ನೆರಳು ನಿವಾರಣೆ ಹೇಗೆ?

ನಾವೆಲ್ಲರೂ ಯೋಚಿಸಿ ಪ್ರಬುದ್ಧರಾಗಬೇಕು. ಪ್ರಬುದ‍್ದ ಜನರಿಂದಲೇ ಪ್ರಬುದ್ಧ ಸರ್ಕಾರ. ಜನಜಾಗೃತಿಯಾಗಬೇಕು. ನಮ್ಮ ಕಸ ಹಾಗೂ ತ್ಯಾಜ್ಯ ನಮ್ಮ ಜವಾಬ್ದಾರಿ ಎಂಬ ಭಾವ ಬೆಳೆಯಬೇಕು. ಹಾಗೆಯೇ ನಮಗೆ ಉತ್ಪನ್ನಗಳನ್ನು ಮಾರುವ ಸಂಸ್ಥೆಗಳಿಗೂ ಇವುಗಳ ವಿಲೇವಾರಿಯ...
error: Content is protected !!