ಹೈದರಾಬಾದ್: ಚಿತ್ರನಟಿ ತಮನ್ನಾಗೆ ಹುಟ್ಟು ಹಬ್ಬದ ಸಂಭ್ರಮ. ತೆಲುಗು ಚಿತ್ರರಂಗದ ಜನಪ್ರಿಯ ನಟಿಯಾಗಿ ತಮನ್ನಾ ಗುರುತಿಸಿಕೊಂಡಿದ್ದಾರೆ. ಬಾಹು ಬಲಿ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ನಟಿ ಸಮಂತಾ ಸೇರಿದಂತೆ ಹಲವು ಮಂದಿ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.
ಮತ್ತಷ್ಟು ಸುದ್ದಿಗಳು
ಈ ಜನ್ಮದಲ್ಲಿ ಪ್ರಭಾಸ್ಗೆ ಮದ್ವೆ ಆಗಲ್ಲ : ಭವಿಷ್ಯ ನುಡಿದ ವೇಣು ಸ್ವಾಮಿ
Newsics.com
ಹೈದರಾಬಾದ್ : ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಮದುವೆ ಬಗ್ಗೆ ಅದೆಷ್ಟೋ ಗಾಸಿಪ್ ಗಳು ಬಂದಿದ್ದು, ಇದೀಗ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಪ್ರಭಾಸ್ ಮದುವೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಹೌದು, ಯೂಟ್ಯೂಬ್...
ಜ್ಯೂನಿಯರ್ ಆರ್ಟಿಸ್ಟ್ಗೆ ಬ್ಲ್ಯಾಕ್ಮೇಲ್, ಆತ್ಮಹತ್ಯೆ: ‘ಪುಷ್ಪ’ ಸಿನಿಮಾ ನಟ ಅರೆಸ್ಟ್
newsics.com
ಹೈದರಾಬಾದ್ : 'ಪುಷ್ಪ' ಸಿನಿಮಾದಲ್ಲಿ ಅಲ್ಲು ಅರ್ಜುನ್ ಜತೆ ಸ್ನೇಹಿತನ ಪಾತ್ರ ಮಾಡಿ ಫೇಮಸ್ ಆಗಿದ್ದ ನಟ ಜಗದೀಶ್ ಇದೀಗ ಜೈಲು ಸೇರಿದ್ದಾರೆ. 'ಪುಷ್ಪ'ರಾಜ್ ಬಲಗೈ ಬಂಟ ಕೇಶವ ಪಾತ್ರಧಾರಿ ನಟ...
ಪಾರ್ಶ್ವವಾಯು ರೋಗದಿಂದ ಚೇತರಿಸಿಕೊಂಡ ನಟ; ತಿರುಪತಿಗೆ ಮುಡಿ ನೀಡಿದ ನಟನ ಪತ್ನಿ
newsics.Com
ಹೈದ್ರಾಬಾದ್: ಖ್ಯಾತ ನಟ ಮಿಥುನ್ ರಮೇಶ್ ಮಲಯಾಳಂ ಕಿರುತೆರೆ ಪ್ರೇಕ್ಷಕರಿಗೆ ಬಹಳ ಪರಿಚಿತರು. ಪಾರ್ಶ್ವವಾಯುಯಿಂದ ಬಳಲುತ್ತಿದ್ದ ನಟ ಅನಾರೋಗ್ಯದಿಂದ...
ಮಂಚಕ್ಕೆ ಕರೆದಾಗ ನೋ ಎಂದಿದ್ದಕ್ಕೆ ಸಿನಿಮಾದಿಂದ ತೆಗೆದುಬಿಟ್ರು: ‘ಲಂಕೇಶ್ ಪತ್ರಿಕೆ’ ನಟಿ!
newsics.com
ಸಾಮಾನ್ಯವಾಗಿ ಸಿನಿಮಾ ರಂಗದಲ್ಲಿ ನೆಲೆಯೂರಬೇಕಾದರೆ ತಮ್ಮ ಜೊತೆ ಮಲಗಲು ನೇರವಾಗಿ ಆಹ್ವಾನವಿತ್ತ ನಟರು, ನಿರ್ದೇಶಕರು, ನಿರ್ಮಾಪಕರು ಮುಂತಾದವರ ಬಗ್ಗೆ ಹಲವಾರು ನಟಿಯರು ಮಾತನಾಡಿದ್ದಾರೆ. ಇದೀಗ ತಮಗಾಗಿರುವ ನೋವನ್ನು ತೋಡಿಕೊಂಡಿದ್ದಾರೆ ನಟಿ ಹಾಗೂ ‘ಮಿಸಸ್...
ಶೀಘ್ರವೇ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್ ವಿಚ್ಛೇದನ?
newsics.com
ಮುಂಬೈ: ಅಭಿಷೇಕ್ ಬಚ್ಚನ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಸಂಬಂಧ ಯಾವಾಗಲೂ ಚರ್ಚೆಯಲ್ಲಿರುವ ವಿಷಯ. ಐಶ್ವರ್ಯಾ ಮತ್ತು ಅಭಿಷೇಕ್ ಕಳೆದ ಹಲವು ದಿನಗಳಿಂದ ಒಟ್ಟಿಗೇ ಕಾಣಿಸಿಕೊಂಡಿಲ್ಲ. ಇಬ್ಬರ ನಡುವೆ ವಿಚ್ಛೇದನದ ಮಾತುಕತೆ...
ನಟ ರಜನಿಕಾಂತ್ ಪತ್ನಿಗೆ ಕೋರ್ಟಿಗೆ ಹಾಜರಾಗಲು ಸೂಚನೆ
newsics.com
ತಮಿಳು ನಟ ರಜನಿಕಾಂತ್ ಅವರ ಪತ್ನಿ ಲತಾ ಅವರಿಗೆ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿಗೆ ಹಾಜರಾಗಬೇಕು ಎಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ತಿಳಿಸಿದೆ.
ಲತಾ ಅವರ ಮೇಲಿರೋದು ಜಾಮೀನು ರಹಿತ...
ಎಲೆಕ್ಟ್ರಿಕ್ ಕಾರು ಖರೀದಿಸಿದ ಶಾರುಖ್ ಖಾನ್
newsics.com
ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಇದೇ ಮೊದಲ ಬಾರಿಗೆ ಶಾರುಖ್ ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ.
ಬಾಲಿವುಡ್ ನಟ ಶಾರೂಖ್ ಖಾನ್ ಬಳಿ ರೋಲ್ಸ್ ರಾಯ್ಸ್ ಕಲ್ಲಿನಾನ್, ಬುಗಾಟಿ ಸೇರಿದಂತೆ ಅತ್ಯಂತ ದುಬಾರಿ...
ಪ್ಯಾಂಟ್ ಲೆಸ್ ಆಗಿ ಕ್ಯಾಮೆರಾ ಕಣ್ಣಿಗೆ ಹಾಟ್ ಪೋಸ್ ಕೊಟ್ಟ ಶರಣ್ಯ ಶೆಟ್ಟಿ
newsics.com
ಬೆಂಗಳೂರು: ‘ಗಟ್ಟಿಮೇಳ’ ನಟಿ ಶರಣ್ಯ ಶೆಟ್ಟಿ ನಯಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಟಿವಿ ಪ್ರಿಯರ ಮನೆಗೆದ್ದ ಚೆಲುವೆ ಈಗ ಬೆಳ್ಳಿಪರದೆಯಲ್ಲಿ ಹೀರೋಯಿನ್ ಮಿಂಚ್ತಿದ್ದಾರೆ.
ಪ್ಯಾಂಟ್ ಲೆಸ್ ಆಗಿ ಕ್ಯಾಮೆರಾ ಕಣ್ಣಿಗೆ...
vertical
Latest News
ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ
Newsics.com
ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ...
Home
ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು
newsics.com
ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ.
ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
Home
ಹೊತ್ತಿ ಉರಿದ ಕಾರು – ಟಿಪ್ಪರ್ : ಇಬ್ಬರು ಸಜೀವ ದಹನ
Newsics.com
ಬೆಳಗಾವಿ : ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬಾಲಕಿ ಸೇರಿ ಇಬ್ಬರು ಸಜೀವ ದಹನವಾದರೆ ಮತ್ತಿಬ್ಬರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...