Tuesday, July 5, 2022

ತೆಲುಗಿನಲ್ಲಿ ಬ್ಯುಸಿಯಾಗಿರುವ ಪೂಜಾ ಹೆಗ್ಡೆ

Follow Us

ಹೈದರಾಬಾದ್:  ಇತ್ತೀಚೆಗೆ ತೆರೆ ಕಂಡ ಅಲ್ಲು ಅರ್ಜುನ್ ಜತೆಗಿನ ತೆಲುಗು ಚಿತ್ರ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಕನ್ನಡಿತಿ ಪೂಜಾ ಹೆಗ್ಡೆ ತೆಲುಗಿನಲ್ಲಿ ಶೈನ್ ಆಗುತ್ತಿದ್ದಾರೆ. ನಟ ಅಖಿಲ್ ಅಕ್ಕಿನೇನಿ ಜತೆಗಿನ ಪೋಟೋ ಶೇರ್ ಮಾಡಿರುವ ಹೆಗ್ಡೆ, ಮುಂದಿನ ಚಿತ್ರದ ಟೈಟಲ್ ಇಂದು ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ. ಆಲ್ ದಿ ಬೆಸ್ಚ್ ಪೂಜಾ ಹೆಗ್ಡೆ

ಮತ್ತಷ್ಟು ಸುದ್ದಿಗಳು

vertical

Latest News

ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !

newsics.com ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ. ಹೊಸದಾಗಿ...

ಒಟ್ಟಿಗೆ ಫೈಟರ್​ ಜೆಟ್​ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು

newsics.com ಬೀದರ್​​: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್​ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ. ಫ್ಲೈಯಿಂಗ್​ ಆಫೀಸರ್​​ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್​​ ಆಗಿರುವ ಸಂಜಯ್​ ಶರ್ಮಾ ಬೀದರ್​​ನ...

ಕಾಳಿ ಪೋಸ್ಟರ್ ವಿವಾದ: ಧರ್ಮನಿಂದನೆಯ ಆರೋಪ ತಪ್ಪು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

newsics.com ಕೋಲ್ಕತ್ತಾ: "ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ...
- Advertisement -
error: Content is protected !!