ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ದಬಾಂಗ್ -3 ಚಿತ್ರದ ಪ್ರಚಾರ ನಡೆಸಲಿದ್ದಾರೆ.
ದಬಾಂಗ್ -3 ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಇದರಲ್ಲಿ ಕನ್ನಡದ ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಕೂಡ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗುತ್ತಿದ್ದು, ಅದಕ್ಕೆ ಸುದೀಪ್ ಧ್ವನಿ ನೀಡಲಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ 100ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ದಬಾಂಗ್ -3 ಪ್ರಚಾರಕ್ಕಾಗಿ ಬೆಂಗಳೂರಿಗೆ ಸಲ್ಮಾನ್ !
Follow Us