ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯಕ್ಕಂತೂ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಿ ಬಾಸ್ ದರ್ಶನ್, ನಾನೀಗ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಕಿರುತೆರೆಗೆ ಬರುವ ಯೋಚನೆಗಳಿಲ್ಲ. ಕೆಲವು ತಿಂಗಳ ಹಿಂದೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದೇನೆಯೇ ಹೊರತು ಕಿರುತೆರೆಗೆ ಬರುವ ಯೋಚನೆ ಇಲ್ಲ ಎಂದಿದ್ದಾರೆ.
ಈ ವರ್ಷದಲ್ಲಿ ನಟ ದರ್ಶನ್ ಅಭಿನಯದ ಮೂರನೇ ಸಿನಿಮಾ ‘ಒಡೆಯ‘ ಬಿಡುಗಡೆಗೆ ಸಿದ್ಧವಾಗಿದ್ದು, ಡಿ.12 ರಂದು 700 ಕ್ಕೂ ಹೆಚ್ಚು ಥಿಯೇಟರ್ಗಳಲ್ಲಿ ಬಿಡುಗಡೆಯಾಗುತ್ತಿದೆ.
ನಾನು ಕಿರುತೆರೆಗೆ ಬರಲ್ಲ: ನಟ ದರ್ಶನ್
Follow Us