ಮುಂಬೈ; ಬಾಲಿವುಡ್ ನಟಿ ತಾಪ್ಸಿ ಪನ್ನು ಭಾರತದ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರ ಜೀವನಾಧಾರಿತ ಚಿತ್ರದಲ್ಲಿ ನಟಿಸಲಿದ್ದಾರೆ. ಚಿತ್ರಕ್ಕೆ ‘ಶಭಾಷ್ ಮಿಟ್ಟು’ ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಬಾಲಿವುಡ್ ನಿರ್ದೇಶಕ ರಾಹುಲ್ ಢೋಲಕಿಯಾ ಈ ಚಿತ್ರ ನಿರ್ದೇಶಿಸಿದ್ದಾರೆ.
ಈಗಾಗಲೇ ಅವರು ‘ಸಾಂಡ್ ಕೀ ಆಂಖೇ’ ಜೀವನಾಧಾರಿತ ಚಿತ್ರದಲ್ಲಿ ನಟಿಸಿದ್ದಾರೆ.