Tuesday, March 28, 2023

ರಜನಿ- ಕಮಲ್ ಸ್ನೇಹ ಹಸ್ತ- ತಮಿಳುನಾಡಿನಲ್ಲಿ ಸಂಚಲನ

Follow Us

ಪರಸ್ಪರ ವಿರುದ್ಧ ಧ್ರವಗಳಂತೆ ಇದ್ದ ರಜನಿಕಾಂತ್ ಮತ್ತು ಕಮಲ್ ಹಾಸನ್ ಮೈತ್ರಿಯ ಸುಳಿವು ನೀಡಿದ್ದಾರೆ. ತಮಿಳರ ಹಿತಾಸಕ್ತಿ ರಕ್ಷಣೆಗಾಗಿ ಕೈ ಜೋಡಿಸಲು ಸಿದ್ದ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮಲ್ ಹಾಸನ್, ಚಿತ್ರರಂಗದಲ್ಲಿ ಕಳೆದ 45 ವರ್ಷಗಳಿಂದ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮ ವಿಚಾರಧಾರೆಯಲ್ಲಿ ಸ್ವಲ್ಪ ಭಿನ್ನತೆ ಇರ ಬಹುದು. ಆದರೆ ಇದು ಯಾವುದು ಮೈತ್ರಿಗೆ ಅಡ್ಡಿಯಾಗದು ಎಂದು ಕಮಲ್ ಹಾಸನ್ ಸ್ಪಷ್ಟ ಪಡಿಸಿದ್ದಾರೆ. ಇಬ್ಬರು ಸ್ಟಾರ್ ದಿಗ್ಗಜರು ಜೊತೆಯಾದರೆ ಅದು ಪ್ರಬಲ ರಾಜಕೀಯ ಶಕ್ತಿಯಾಗಿ ಪರಿವರ್ತನೆಗೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇತ್ತೀಚೆಗೆ ಕೇಂದ್ರ ಸರ್ಕಾರದ ವಿರುದ್ಧ ಕೂಡ ರಜನಿಕಾಂತ್ ವಾಗ್ದಾಳಿ ನಡೆಸಿದ್ದರು. ತಮ್ಮಗೆ ಕೂಡ ಕೇಸರಿ ಬಣ್ಣ ಬಳಿಯಲು ಯತ್ನಿಸಲಾಗುತ್ತಿದೆ ಎಂದು ಟೀಕಿಸಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!