Saturday, January 22, 2022

ಸಲ್ಮಾನ್ ಖಾನ್ ಗೆ ಹುಟ್ಟು ಹಬ್ಬದ ಸಂಭ್ರಮ: ಸೆಲೆಬ್ರಿಟಿಗಳ ಶುಭ ಹಾರೈಕೆ

Follow Us

ಮುಂಬೈ: ಚಿತ್ರ ನಟ ಸಲ್ಮಾನ್ ಖಾನ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ  ನಟನೆಯ ಶೈಲಿಯಿಂದ ಗುರುತಿಸಿಕೊಂಡಿರುವ ಸಲ್ಮಾನ್ ಖಾನ್, ಸಮಾಜ ಸೇವಾ ಚಟುವಟಿಕೆಯಲ್ಲಿ ಕೂಡ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಬಿಡುಗಡೆಯಾದ ಸಲ್ಮಾನ್ ಖಾನ್ ಅಭಿನಯದ ಧಬಾಂಗ್ -3 ಭರ್ಜರಿ ಕಲೆಕ್ಷನ್ ಮಾಡಿದೆ. ಇನ್ನೂ  ವೈವಾಹಿಕ ಜೀವನಕ್ಕೆ ಕಾಲಿರಿಸದ  ಸಲ್ಮಾನ್, ಈ ಕುರಿತ ಪ್ರಶ್ನೆಗೆ ಎಂದೂ ನೇರ ಉತ್ತರ ಹೇಳಿಲ್ಲ

ಮತ್ತಷ್ಟು ಸುದ್ದಿಗಳು

Latest News

ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ, ಮುಂದುವರಿದ ಗುಂಡಿನ ಚಕಮಕಿ

newsics.com ಶ್ರೀನಗರ: ಜಮ್ಮು ಕಾಶ್ಮೀರದ ಕಿಲ್ಬಾಲ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಶೋಪಿಯಾನ್ ಜಿಲ್ಲೆಯ ಕಿಲ್ ಬಾಲ್‌ನಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಉಗ್ರರು ಮತ್ತು ಸೇನೆಯ...

ರಾಜ್ಯದಲ್ಲಿ 42,470 ಮಂದಿಗೆ ಕೊರೋನಾ, 35,140 ಸೋಂಕಿತರು ಗುಣಮುಖ, 26 ಜನ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಶನಿವಾರ (ಜ.22) ಹೊಸದಾಗಿ 42,470 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ. ಶನಿವಾರ 2,19,699 ಜನರಿಗೆ ಕೊರೋನಾ ಪರೀಕ್ಷೆ ನಡೆಸಿದ್ದು, ಸಕ್ರಿಯ ಪ್ರಕರಣಗಳು 3,30,447ಕ್ಕೆ ತಲುಪಿದೆ. ಪಾಸಿಟಿವಿಟಿ ದರವು ಶೇ....

ಪ್ಯಾಲೇಸ್ ಗ್ರೌಂಡ್ ಪಾರ್ಟಿ ಹಾಲ್ ಛಾವಣಿ ಕುಸಿದು ನಾಲ್ವರಿಗೆ ಗಾಯ

newsics.com ಬೆಂಗಳೂರು: ನಗರದ ಪ್ಯಾಲೇಸ್‌ ಗ್ರೌಂಡ್‌ನ ಗೇಟ್‌ ನಂಬರ್‌ 8ರಲ್ಲಿ ಪಾರ್ಟಿ ಹಾಲ್‌ನ ಛಾವಣಿ ಕುಸಿದ ಪರಿಣಾಮ ಮೂವರು ಕಾರ್ಮಿಕರಿಗೆ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಕೈ ಮುರಿದಿದೆ. ಪ್ಯಾಲೇಸ್‌ ಗ್ರೌಂಡ್‌ ಪಾರ್ಟಿ ಹಾಲ್‌ನಲ್ಲಿ ಕಾರ್ಯಕ್ರಮವೊಂದರ ಹಿನ್ನೆಲೆ...
- Advertisement -
error: Content is protected !!