Wednesday, October 28, 2020

ಹೊಸ ಕ್ಲೈಮ್ಯಾಕ್ಸ್ ನೊಂದಿಗೆ ‘ದಿಯಾ’ ಚಿತ್ರ ರೀ -ರಿಲೀಸ್

ಬೆಂಗಳೂರು : ಇಂದಿನಿಂದ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಕೊಟ್ಟಿರುವ ಹಿನ್ನೆಲೆ ಹಿಟ್ ಚಿತ್ರಗಳನ್ನು ಮತ್ತೆ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. 2020ರಲ್ಲಿ ಬಿಡುಗಡೆಗೊಂಡು ಪ್ರೇಕ್ಷಕರ ಮನಗೆದ್ದಿದ್ದ ದಿಯಾ ಚಿತ್ರ ಫೆಬ್ರವರಿ 7 ರಂದು ಮೊದಲ ಬಾರಿಗೆ ಬಿಡುಗಡೆಯಾಗಿತ್ತು. ಆದರೆ ಈಗ ಹೊಸ ಕ್ಲೈಮ್ಯಾಕ್ಸ್ ನೊಂದಿಗೆ ಸಿನಿಮಾ ಅ.23 ರಂದು ರೀ -ರಿಲೀಸ್ ಆಗಲಿದೆ.ನಿರ್ದೇಶಕ ಅಶೋಕ್ ಅವರ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಖುಷಿ ರವಿ, ಪೃಥ್ವಿ ಅಂಬರ್, ದೀಕ್ಷೀತ್ ಶೆಟ್ಟಿ ಕಾಣಿಸಿಕೊಂಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!