newsics.com
ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಅದಾಶರ್ಮಾ ಹೊಸತೊಂದು ಪ್ರಯತ್ನ ಮಾಡಿ ವಿಡಿಯೋವನ್ನು ಹರಿಬಿಟ್ಟಿದ್ದಾರೆ.ಕಡಲ ತೀರದಲ್ಲಿ ಕಾರ್ಟ್ ವೀಲ್ ಫ್ಲಿಪ್ ಮಾಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನೆಟ್ಟಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫಿಟ್ನೆಸ್’ಗಾಗಿ ಕಾರ್ಟ್’ವೀಲ್ ಮಾಡಿರುವ ಅದಾ ಶರ್ಮಾ ಮತ್ತೆ ಸುದ್ದಿಯಲ್ಲಿದ್ದಾರೆ.