newsics.com
ಬೆಂಗಳೂರು: ನಟಿ ಅದಿತಿ ಪ್ರಭುದೇವ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ವೈಭವದಿಂದ ಅದಿತಿ – ಯಶಸ್ವಿ ಮದುವೆ ನೆರವೇರಿದೆ. ಮದುವೆ ಸಮಾರಂಭದ ಚಿತ್ರಗಳನ್ನು ನಟಿ ಅದಿತಿ ಪ್ರಭುದೇವ ಅವರು ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡಿದ್ದಾರೆ.
ಮದುವೆ ಸೀರೆಯಲ್ಲಿ ಅದಿತಿ ಪ್ರಭುದೇವ ಅವರು ರಾಣಿಯಂತೆ ಕಂಗೊಳಿಸುತ್ತಿದ್ದಾರೆ.
ಆಕರ್ಷಕ ಫೋಟೋಗಳನ್ನು ಅದಿತಿ ಪ್ರಭುದೇವ ಅವರು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.